ವಿದ್ಯೆ ಹೇಳಿಕೊಡುವ ಶಾಲೆಯಲ್ಲಿ ನಡೆಯುತ್ತಿತ್ತು ಇಂತಹ ಅಮಾನುಷ ಘಟನೆ

Webdunia
ಭಾನುವಾರ, 29 ಸೆಪ್ಟಂಬರ್ 2019 (10:00 IST)
ನೈಜೀರಿಯಾ : ವಿದ್ಯಾರ್ಥಿನಿಯರನ್ನು ಸರಪಳಿಯಿಂದ ಕಟ್ಟಿ ಹಾಕಿ ಶಾಲಾ ಸಿಬ್ಬಂದಿ ಅತ್ಯಾಚಾರ ಎಸಗುತ್ತಿದ್ದ ಅಮಾನವೀಯ ಘಟನೆ ನೈಜೀರಿಯಾದ ಕಡುನಾದಲ್ಲಿ ನಡೆದಿದೆ.



ಪಾಠ ಹೇಳಿಕೊಡುವ ನೆಪದಲ್ಲಿ ಹಾಗೂ ಕೆಲ ವಿದ್ಯಾರ್ಥಿನಿಯರ ರೋಗ ಕಡಿಮೆ ಮಾಡುವುದಾಗಿ ಹೇಳಿ ಅವರನ್ನು ಶಾಲೆಗೆ ಸೇರಿಸಿಕೊಳ್ಳಲಾಗ್ತಾಯಿತ್ತು. ಅಪರಿಚಿತ ವ್ಯಕ್ತಿಯೊಬ್ಬರು ಇಲ್ಲಿ ನಡೆಯುತ್ತಿರುವ ಅನುಮಾನಾಸ್ಪದ ಚಟುವಟಿಕೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಬಳಿಕ ಪೊಲೀಸರು ಈ ಶಾಲೆಯ ಮೇಲೆ ದಾಳಿ ನಡೆಸಿ ಶಾಲೆಯಲ್ಲಿ ಬಂಧಿಯಾಗಿದ್ದ 500 ಹುಡುಗಿಯರನ್ನು ರಕ್ಷಿಸಲಾಗಿದೆ. ಅದರಲ್ಲಿ ಬಹುತೇಕರು ಅಪ್ರಾಪ್ತೆಯರು ಎನ್ನಲಾಗಿದೆ. ಅಲ್ಲದೆ 100 ವಿದ್ಯಾರ್ಥಿನಿಯರನ್ನು ಸರಪಳಿಯಿಂದ ಕಟ್ಟಿ ಹಾಕಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಸಿಡ್ನಿ: ಗುಂಡಿನ ದಾಳಿಯಲ್ಲಿ ಹಲವಾರು ಮಂದಿ ಸಾವು

ಆವರಿಸಿದ ದಟ್ಟ ಮಂಜು, ಕಾಲುವೆಗೆ ಉರುಳಿದ ಕಾರು, ದಂಪತಿ ದುರಂತ ಅಂತ್ಯ

ಇದೇ24ರಂದು ಬೆಂಗಳೂರಿನಿಂದ ಹುಬ್ಬಳ್ಳಿ ವಿಜಯಪುರಕ್ಕೆ ವಿಶೇಷ ರೈಲು

ಮುಂದಿನ ಸುದ್ದಿ
Show comments