Select Your Language

Notifications

webdunia
webdunia
webdunia
webdunia

ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂಕೋರ್ಟ್

ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂಕೋರ್ಟ್
dehali , ಬುಧವಾರ, 18 ಅಕ್ಟೋಬರ್ 2023 (14:22 IST)
26 ವಾರಗಳ ಅವಧಿಯ ಗರ್ಭಪಾತಕ್ಕೆ ಅನುಮತಿ ನೀಡುವಂತೆ ವಿವಾಹಿತ ಮಹಿಳೆ ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನಾವು ಜೀವವೊಂದರ ಹೃದಯ ಬಡಿತ ನಿಲ್ಲಿಸಲು ಸಾಧ್ಯವಿಲ್ಲ. ಮಹಿಳೆಯು ಗರ್ಭ ಧರಿಸಿ 26 ವಾರ  5 ದಿನ ಆಗಿದೆ. ಈ ಸಮಯದಲ್ಲಿ ಗರ್ಭಪಾತಕ್ಕೆ ಅನುಮತಿಸುವುದು ತಪ್ಪಾಗುತ್ತದೆ. ಗರ್ಭಾವಸ್ಥೆಯ ವೈದ್ಯಕೀಯ ಮುಕ್ತಾಯ ಕಾಯ್ದೆಯ ಸೆಕ್ಷನ್ 3 ಮತ್ತು 5ರ ಉಲ್ಲಂಘನೆಯಾಗುತ್ತದೆ ಅಂತಾ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಆದೆಶ ಹೊರಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಲಿಂಗ ವಿವಾಹ ಬಗ್ಗೆ ಸುಪ್ರೀಂ ತೀರ್ಪು