Webdunia - Bharat's app for daily news and videos

Install App

ಉಗ್ರ ಸಲಾವುದ್ದೀನ್ ಭಯೋತ್ಪಾದಕನಲ್ಲ: ಪಾಕಿಸ್ತಾನ

Webdunia
ಮಂಗಳವಾರ, 27 ಜೂನ್ 2017 (16:30 IST)
ಹಿಜ್ಬುಲ್ ಮುಜಾಹಿದಿನ್ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಸಯೀದ್ ಸಲಾವುದ್ದೀನ್ ಉಗ್ರಗಾಮಿಯಲ್ಲ. ಸಮಾಜ ಸೇವಕ ಎಂದು ಪಾಕಿಸ್ತಾನ ತನ್ನದೇ ಆದ ಹಳೇ ರಾಗವನ್ನು ಪುನರುಚ್ಚರಿಸಿದೆ.
 
ನಿನ್ನೆಯಷ್ಟೆ ಅಮೆರಿಕ ಸಯ್ಯದ್ ಸಲಾವುದ್ದೀನ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಹೇಳಿಕೆ ಹೊರಬಿದ್ದಿದೆ.ಸಲಾವುದ್ದೀನ್ ಉಗ್ರಗಾಮಿಯಲ್ಲ ಎಂದು ಪಾಕ್ ಸಮರ್ಥಿಸಿಕೊಂಡಿದೆ.
 
ಪ್ರಧಾನಿ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯ ಮುನ್ನವೇ ಅಮೆರಿಕ ಸಲಾವುದ್ದೀನ್‌ನನ್ನು ಜಾಗತಿಕ ಉಗ್ರ ಎಂದು ಘೋಷಿಸಿ, ಉಗ್ರವಾದದ ವಿರುದ್ಧ ಕಠಿಣ ನಿಲುವು ತೋರಿತ್ತು.
 
ಇಸ್ಲಾಮಿಕ್ ಉಗ್ರವಾದವನ್ನು ಧ್ವಂಸಗೊಳಿಸುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ಪರೋಕ್ಷವಾಗಿ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments