Webdunia - Bharat's app for daily news and videos

Install App

ಟ್ರಂಪ್‌ನನ್ನೇ ಬೆಚ್ಚಿ ಬೀಳಿಸಿದ 7ರ ಬಾಲಕಿ

Webdunia
ಶುಕ್ರವಾರ, 3 ಫೆಬ್ರವರಿ 2017 (10:48 IST)
ಅಧಿಕಾರಕ್ಕೇರುತ್ತಿದ್ದಂತೆ ತಮ್ಮ ನಿರ್ಧಾರಗಳ ಮೂಲಕ ಜಗತ್ತನ್ನೇ ಬೆಚ್ಚಿಬೀಳಿಸುತ್ತಿರುವ ಅಮೇರಿಕಾದ ಅಧ್ಯಕ್ಷ ಟ್ರಂಪ್‌‌ಗೆ ಸವಾಲೆಸೆಯುವ ಮೂಲಕ 7 ವರ್ಷದ ಬಾಲಕಿಯೋರ್ವಳು ವಿಶ್ವದ ಗಮನ ಸೆಳೆದಿದ್ದಾಳೆ.
 
ಯುದ್ಧದ ಕರಾಳತೆ, ಭಯೋತ್ಪಾದಕರ ಅಟ್ಟಹಾಸಕ್ಕೆ ಸಿಲುಕಿ  ಜರ್ಜರಿತವಾಗಿರುವ ಸಿರಿಯಾದ ಆಲೆಪ್ಪೋಇನ್ ನಗರದ ವಾಸಿಯಾಗಿರುವ ಪುಟ್ಟ ಬಾಲಕಿ ಬಾನ ಅನಬೇದ್, 24ಗಂಟೆಗಳ ಕಾಲ ಅನ್ನ-ನೀರಿಲ್ಲದೆ ನೀವು ಎಂದಾದರೂ ಬದುಕಿದ್ದೀರಾ? ನಿರಾಶ್ರಿತರು ಮತ್ತು ಸಿರಿಯಾದ ಎಳೆಯ ಮಕ್ಕಳ ಬಗ್ಗೆ ಕೂಡ ಒಮ್ಮೆ ಚಿಂತಿಸಿ, ಎಂದು ಟ್ವೀಟ್ ಮೂಲಕ ಟ್ರಂಪ್‌ಗೆ ಪ್ರಶ್ನಿಸಿದ್ದಾರೆ.
 
ಕೆಲ ಮುಸ್ಲಿಂ ರಾಷ್ಟ್ರಗಳಿಗೆ  ಮಾರಕವಾಗಿರುವ ವಲಸೆ ನೀತಿಯ ಜಾರಿಗೆ ತಂದಿರುವ ಟ್ರಂಪ್ ನಮ್ಮದೇಶದಿಂದ ಕೆಟ್ಟ ಜನರನ್ನು ಹೊರಗಿಡುವುದು ಇದರ ಉದ್ದೇಶ ಎಂದಿದ್ದರು. ಈ ನಡೆಗೆ ಪ್ರತಿಕ್ರಿಯಿಸಿರುವ ಬಾಲಕಿ, ನಾನು ಬಾಲಕಿಯೇ? ಎಂದು ಪ್ರಶ್ನಿಸುವ ಮೂಲಕ ಟ್ರಂಪ್‌ ಇರಿಸುಮುರಿಸು ಪಟ್ಟುಕೊಳ್ಳುವಂತೆ ಮಾಡಿದ್ದಾಳೆ.
 
ಸಿರಿಯಾ ಸೇರಿದಂತೆ ಏಳು ಮುಸ್ಲಿಂ ರಾಷ್ಟ್ರಗಳಿಂದ ತಮ್ಮ ದೇಶಕ್ಕೆ ವಲಸೆ ಬರುವದನ್ನು ನಿಷೇಧಿಸಿ ಟ್ರಂಪ್ ಕಳೆದ ವಾರ ಆದೇಶಿಸಿದ್ದರು. ಅವರ ಈ ನಡೆಗೆ ವಿಶ್ವದಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments