Select Your Language

Notifications

webdunia
webdunia
webdunia
webdunia

ಮಹಿಳಾ ರೇಡಿಯೋ ಸ್ಟೇಷನ್ ಮುಚ್ಚಿದ ತಾಲಿಬಾನ್!

ಮಹಿಳಾ ರೇಡಿಯೋ ಸ್ಟೇಷನ್ ಮುಚ್ಚಿದ ತಾಲಿಬಾನ್!
ಕಾಬೂಲ್ , ಮಂಗಳವಾರ, 4 ಏಪ್ರಿಲ್ 2023 (12:49 IST)
ಕಾಬೂಲ್ : ಇಸ್ಲಾಮಿಕ್ ಎಮಿರೇಟ್ನ ಕಾನೂನುಗಳು ಮತ್ತು ನಿಬಂಧನೆಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಅಫ್ಘಾನಿಸ್ತಾನದಲ್ಲಿ ಮಹಿಳಾ ಚಾಲಿತ ರೇಡಿಯೊ ಕೇಂದ್ರವನ್ನು ಮುಚ್ಚಲಾಗಿದೆ.

ವರದಿಗಳ ಪ್ರಕಾರ 10 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ರೇಡಿಯೊ ಸ್ಟೇಷನ್ ‘ಸದಾಯ್ ಬನೋವನ್’ ಮುಸ್ಲಿಮರ ಪವಿತ್ರ ರಂಜಾನ್ ತಿಂಗಳಿನಲ್ಲಿ ಸಂಗೀತವನ್ನು ನುಡಿಸಿದೆ ಎಂದು ತಾಲಿಬಾನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೇಡಿಯೋ ಸ್ಟೇಷನ್ನಲ್ಲಿ 8 ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅವರಲ್ಲಿ 6 ಮಂದಿ ಮಹಿಳೆಯರೇ ಇದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದುರಂತ : ಗಣಿ ಕುಸಿದು 15 ಕಾರ್ಮಿಕರು ಸಾವು!