ಡ್ರೋನ್‌ ದಾಳಿ ಖಂಡಿಸಿದ ತಾಲಿಬಾನ್‌!

Webdunia
ಮಂಗಳವಾರ, 2 ಆಗಸ್ಟ್ 2022 (14:57 IST)
ಕಾಬೂಲ್ : ಅಲ್ಖೈದಾ ಮುಖ್ಯಸ್ಥ ಆಯ್ಮನ್ ಅಲ್ ಝವಾಹಿರಿಯ ಹತ್ಯೆಯನ್ನು ತಾಲಿಬಾನ್ ದೃಢಪಡಿಸಿದ್ದು, ಕಾಬೂಲ್ನಲ್ಲಿ ಅಮೆರಿಕ ನಡೆಸಿದ ಡ್ರೋನ್ ದಾಳಿಗೆ ಖಂಡನೆ ವ್ಯಕ್ತಪಡಿಸಿದೆ.
 
ತಾಲಿಬಾನ್ ವಕ್ತಾರ ಜಬಿವುಲ್ಲಾ ಮುಜಾಹಿದ್ ಪ್ರತಿಕ್ರಿಯಿಸಿದ್ದು, ರಾಜಧಾನಿಯ ನಿವಾಸದ ಮೇಲೆ ದಾಳಿ ನಡೆದಿದೆ. ಇದು ಅಂತಾರಾಷ್ಟ್ರೀಯ ನಿಯಮಗಳ ಉಲ್ಲಂಘನೆ ಎಂದು ಖಂಡಿಸಿದ್ದಾರೆ. ಟೋಲೋ ನ್ಯೂಸ್ ಪ್ರಕಾರ, ಭಾನುವಾರ ಮುಂಜಾನೆ ಕಾಬೂಲ್ನಲ್ಲಿ ದೊಡ್ಡ ಸ್ಫೋಟವೊಂದು ಪ್ರತಿಧ್ವನಿಸಿತು.

ಶೆರ್ಪೂರ್ನಲ್ಲಿ ಮನೆಯೊಂದಕ್ಕೆ ರಾಕೆಟ್ ಅಪ್ಪಳಿಸಿತು. ಮನೆ ಖಾಲಿಯಾಗಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಫಿ ಟಾಕೋರ್ ಈ ಹಿಂದೆ ಹೇಳಿದ್ದರು.

ಸೋಮವಾರ ದೂರದರ್ಶನದ ಭಾಷಣದಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರು, ಯುಎಸ್ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್ಖೈದಾ ಮುಖ್ಯಸ್ಥ ಆಯ್ಮಾನ್ ಅಲ್ ಝವಾಹಿರಿ ಹತ್ಯೆಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಮುಂದಿನ ಸುದ್ದಿ
Show comments