Webdunia - Bharat's app for daily news and videos

Install App

ಭಾರತ ಉಡುಗೊರೆ ನೀಡಿದ್ದ ಎಂಐ-24 ಹೆಲಿಕಾಫ್ಟರ್ ತಾಲಿಬಾನ್ ವಶ

Webdunia
ಗುರುವಾರ, 12 ಆಗಸ್ಟ್ 2021 (18:42 IST)
ಆಫ್ಘಾನಿಸ್ತಾನ ವಶಪಡಿಸಿಕೊಳ್ಳಲು ಮುನ್ನುಗ್ಗುತ್ತಿರುವ ತಾಲಿಬಾನ್ ಪಡೆ ಇದೀಗ ಭಾರತ ಆಫ್ಘಾನ್ ಸೇನೆಗೆ ಉಡುಗೊರೆಯಾಗಿ ನೀಡಿದ್ದ ಎಂಐ24 ಯುದ್ಧ ಹೆಲಿಕಾಫ್ಟರ್ ಅನ್ನು ವಶಪಡಿಸಿಕೊಂಡಿದೆ.
ತಾಲಿಬಾನ್ ಉಗ್ರರು ಆಫ್ಘಾನಿಸ್ತಾನದ ಕಂದುಜ್ ಬಳಿ ಭಾರತದ ಹೆಲಿಕಾಫ್ಟರ್ ಜೊತೆ ನಿಂತು ಫೋಸ್ ಕೊಟ್ಟಿರುವ ಫೋಟೋ ಹಾಗೂ ವೀಡಿಯೋಗಳನ್ನು ಬಿಡುಗಡೆ ಮಾಡಲಾಗಿದೆ.

ಆದರೆ ದಾಳಿ ಬಳಸುವ ಹೆಲಿಕಾಫ್ಟರ್ ನ ರೂಟರ್ ಬ್ಲೇಡ್ ನಾಪತ್ತೆಯಾಗಿದೆ. ಬಹುಶಃ ಆಫ್ಘಾನ್ ಯೋಧರು ಈ ಹೆಲಿಕಾಫ್ಟರ್ ಬಳಕೆ ಆಗದಂತೆ ಇದನ್ನು ತೆಗೆದು ಹಾಕಿರಬೇಕು ಎಂದು ಶಂಕಿಸಲಾಗಿದೆ.
ತಾಲಿಬಾನ್ ಅಟ್ಟಹಾಸ ಹೆಚ್ಚಿರುವ ಹಿನ್ನೆಲೆಯಲ್ಲಿ ಅಧಿಕಾರ ಹಂಚಿಕೆ ಕುರಿತು ಆಫ್ಘಾನ್ ಸರಕಾರ ಪ್ರಸ್ತಾಪ ಮುಂದಿಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments