ನ್ಯಾಟೋ ಯೋಧರಿಗಾಗಿ ತಾಲಿಬಾನ್ ಮನೆ ಮನೆ ಶೋಧ!

Webdunia
ಶುಕ್ರವಾರ, 20 ಆಗಸ್ಟ್ 2021 (14:53 IST)
ಆಫ್ಘಾನಿಸ್ತಾನವನ್ನು ಸಂಪೂರ್ಣ ವಾಗಿ ವಶಪಡಿಸಿಕೊಂಡ ನಂತರ ತಾಲಿಬಾಲ್ ಉಗ್ರ ಸಂಘಟನೆ ಶತ್ರುಗಳ ನಾಶಕ್ಕೆ ಕಾರ್ಯಾಚರಣೆ ಆರಂಭಿಸಿದ್ದು, ಪತ್ರಕರ್ತನ ಸಂಬಂಧಿಕರನ್ನು ಹತ್ಯೆ ಮಾಡಿದೆ.
ಈ ಹಿಂದೆ ಆಫ್ಘಾನಿಸ್ತಾನ ಸರಕಾರದಲ್ಲಿ ಗುಪ್ತಚರ ಮಾಡುತ್ತಿದ್ದ ಹಾಗೂ ಸಹಕಾರ ನೀಡುತ್ತಿದ್ದ ಸಾವಿರಾರು ವ್ಯಕ್ತಿಗಳನ್ನು ಗುರಿಯಾಗಿಸಿ ಹತ್ಯೆ ಮಾಡಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಇದೇ ವೇಳೆ ಸರಕಾರದ ಜೊತೆ ಇದ್ದ ನ್ಯಾಟೋ ಸಿಬ್ಬಂದಿಯ ಶೋಧ ನಡೆದಿದ್ದು, ಪ್ರತಿ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನ್ಯಾಟೋ ಸಿಬ್ಬಂದಿ ಹಾಗೂ ಹಿಂದಿನ ಸರಕಾರದಲ್ಲಿ ಮಾಹಿತಿದಾರರಾಗಿ ಕೆಲಸ ಮಾಡಿದ್ದವರು ತಾವಾಗಿಯೇ ಗುರುತಿಸಿಕೊಳ್ಳಿ. ಇಲ್ಲದಿದ್ದರೆ ಅವರನ್ನು ಪತ್ತೆ ಹಚ್ಚಿ ಗಲ್ಲಿಗೇರಿಸಲಾಗುವುದು ಎಂದು ತಾಲಿಬಾನ್ ಸಂದೇಶ ರವಾನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments