Webdunia - Bharat's app for daily news and videos

Install App

ತೆರಿಗೆ ವಂಚನೆ : ಟ್ರಂಪ್ ಕುಟುಂಬದ ಸಂಸ್ಥೆಗೆ ದಂಡ

Webdunia
ಗುರುವಾರ, 8 ಡಿಸೆಂಬರ್ 2022 (08:19 IST)
ವಾಷಿಂಗ್ಟನ್ : ಅಮೆರಿಕದ  ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುಟುಂಬದ ಒಡೆತನದಲ್ಲಿರುವ ಸಂಸ್ಥೆಗಳು ತೆರಿಗೆ ಕಟ್ಟದೆ ವಂಚಿಸಿದ ಆರೋಪದಡಿ ಕೋರ್ಟ್ ದಂಡ ವಿಧಿಸಿದೆ.

ಟ್ರಂಪ್ ಆರ್ಗನೈಸೆಷನ್ ಮತ್ತು ಟ್ರಂಪ್ ಪೇರೋಲ್ ಕಾರ್ಪ್ಗಳು ತೆರಿಗೆ ವಂಚಿಸಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಆ ಬಳಿಕ ಕೋರ್ಟ್ನಲ್ಲಿ ಕೇಸ್ ದಾಖಲಾಗಿತ್ತು. ಇದೀಗ ಕೋರ್ಟ್ನಲ್ಲಿ ಟ್ರಂಪ್ ಕುಟುಂಬದ ಸಂಸ್ಥೆಗಳು ತೆರಿಗೆ ವಂಚನೆ ಮಾಡಿರುವುದು ಸಾಭೀತಾಗಿದೆ.

ಮ್ಯಾನ್ಹ್ಯಾಟನ್ ಅಪಾರ್ಟ್ಮೆಂಟ್ಗಳು ಮತ್ತು ಐಷಾರಾಮಿ ಕಾರುಗಳು ಸೇರಿದಂತೆ ಕೆಲ ಕಂಪನಿಗಳ ಮೇಲಿನ ತೆರಿಗೆಗಳನ್ನು ತಪ್ಪಿಸಿಕೊಳ್ಳಲು ಅಧಿಕಾರಿಗಳಿಗೆ ಸಹಾಯ ಮಾಡಿದ್ದಕ್ಕಾಗಿ ಡೊನಾಲ್ಡ್ ಟ್ರಂಪ್ರ ಕಂಪನಿ ತೆರಿಗೆ ವಂಚನೆ ಶಿಕ್ಷೆಗೊಳಗಾಗಿದೆ.

ದಾಖಲೆಗಳನ್ನು ನಕಲು ಮಾಡಿರುವ ಆರೋಪಗಳನ್ನು ಒಳಗೊಂಡಂತೆ ಹಲವು ಆರೋಪಗಳು ಸಾಭೀತಾಗಿದ್ದು, ಟ್ರಂಪ್ ಸಂಸ್ಥೆಯಲ್ಲಿನ ಎರಡು ಕಾರ್ಪೋರೆಟ್ ಘಟಕಗಳು ತೆರಿಗೆ ವಂಚಿಸಿರುವುದಕ್ಕಾಗಿ ದಂಡ ವಿಧಿಸಿ ತೀರ್ಪು ನೀಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿನ್ನೆಯಷ್ಟೇ ಅಗಲಿದ ತಮ್ಮ ತಂದೆಯ ಬಗ್ಗೆ ಶಾಸಕ ಸುನಿಲ್ ಕುಮಾರ್ ಬರೆದ ಈ ಪತ್ರ ತಪ್ಪದೇ ಓದಿ

Karnataka Rains: ಕರಾವಳಿಗೆ ಈ ದಿನದವರೆಗೂ ಭಾರೀ ಮಳೆ ಮುನ್ಸೂಚನೆ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments