ದ್ವೀಪದಲ್ಲಿ ಭೀಕರ ಸ್ಫೋಟ ! ಮೂವರು ಸಾವು, 12 ಮಂದಿ ನಾಪತ್ತೆ

Webdunia
ಭಾನುವಾರ, 11 ಡಿಸೆಂಬರ್ 2022 (11:56 IST)
ಸೇಂಟ್ ಹೆಲಿಯರ್ : ಜೆರ್ಸಿ ದ್ವೀಪದಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದ ಮೂರು ಮಂದಿ ಸಾವನ್ನಪ್ಪಿದ್ದು, ಸುಮಾರು 12 ಮಂದಿ ನಾಪತ್ತೆಯಾಗಿದ್ದಾರೆ ಎಂದು ಜೆರ್ಸಿ ಸಿಎಂ ಕ್ರಿಸ್ಟಿನಾ ಮೂರೆ ಹೇಳಿದ್ದಾರೆ.

ಇಂದು ಬೆಳಗ್ಗಿನ ಜಾವ 4 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ನಂತರ ತುರ್ತು ಸೇವೆಗಳಿಗೆ ತಿಳಿಸಿ, ಉಳಿದವರನ್ನ ರಕ್ಷಣೆ ಮಾಡಲಾಯಿತು ಎಂದು ಜೆರ್ಸಿ ಪೊಲೀಸ್ ಮುಖ್ಯ ಅಧಿಕಾರಿ ರಾಬಿನ್ ಸ್ಮಿತ್ ತಿಳಿಸಿದ್ದಾರೆ. 

ಸ್ಫೋಟದಿಂದ ಮೂರು ಅಂತಸ್ತಿನ ಕಟ್ಟಡ ಸಂಪೂರ್ಣ ಕುಸಿದಿದೆ. ಫ್ಲಾಟ್ನಲ್ಲಿದ್ದ 20 ರಿಂದ 30 ಮಂದಿಯನ್ನ ಸಮೀಪದ ಟೌನ್ಹಾಲ್ಗೆ ಸ್ಥಳಾಂತರಿಸಿ ಆಶ್ರಯ ನೀಡಲಾಗಿದೆ. ಇನ್ನೂ ನಾಪತ್ತೆಯಾದ 12 ಮಂದಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಶಿವಕುಮಾರ್‌ ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: ಶ್ರೀರಾಮುಲು ವ್ಯಂಗ್ಯ

ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್: ಬಿಎಸ್ ಯಡಿಯೂರಪ್ಪ ಕೇಸ್ ಗೆ ಮಹತ್ವದ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments