Select Your Language

Notifications

webdunia
webdunia
webdunia
webdunia

ಉಗ್ರ ಹಫೀಜ್ ಸಯೀದ್ ನನ್ನು ಗಲ್ಲಿಗೇರಿಸಿ ಎಂದು ಪಾಕ್ ಗೆ ತಾಕೀತು ಮಾಡಿದ ಅಮೆರಿಕಾ

ಉಗ್ರ ಹಫೀಜ್ ಸಯೀದ್ ನನ್ನು ಗಲ್ಲಿಗೇರಿಸಿ ಎಂದು ಪಾಕ್ ಗೆ ತಾಕೀತು ಮಾಡಿದ ಅಮೆರಿಕಾ
ನ್ಯೂಯಾರ್ಕ್ , ಶುಕ್ರವಾರ, 19 ಜನವರಿ 2018 (10:05 IST)
ನ್ಯೂಯಾರ್ಕ್: ಮುಂಬೈ ದಾಳಿ ರೂವಾರಿ ಉಗ್ರ ಹಫೀಜ್ ಸಯೀದ್ ನನ್ನು ಪಾಕಿಸ್ತಾನ ರಕ್ಷಿಸುತ್ತಿರುವ ಬೆನ್ನಲ್ಲೇ ಆತನನ್ನು ತಕ್ಷಣವೇ ನ್ಯಾಯಾಲಯದಲ್ಲಿ ಗರಿಷ್ಠ ಶಿಕ್ಷೆ ನೀಡುವಂತೆ ತಾಕೀತು ಮಾಡಿದೆ.
 

ಪಾಕ್ ಪ್ರಧಾನಿ ಶಾಹಿದ್ ಕಖಾನ್ ಅಬ್ಬಾಸಿ ಹಫೀಜ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲ್ಲ ಎಂದು ಸ್ಪಷ್ಟಪಡಿಸಿದ ಬೆನ್ನಲ್ಲೇ ಅಮೆರಿಕಾ ಈ ಹುಕುಂ ಹೊರಡಿಸಿದೆ. ಹಫೀಜ್ ನನ್ನು ಗಲ್ಲಿಗೇರಿಸಬೇಕೆಂದು ಅಮೆರಿಕಾ ಬಯಸುತ್ತದೆ ಎಂದು ಅಮೆರಿಕಾ ಹೇಳಿಕೆ ನೀಡಿದೆ.

‘ನಾವು ಆತನನ್ನು ಉಗ್ರ ಎಂದು ಪರಿಗಣಿಸಿ ಈ ಅಭಿಪ್ರಾಯ ಹೇಳುತ್ತಿದ್ದೇವೆ. ಈತನಿಗೆ ಉಗ್ರ ಸಂಘಟನೆಯೊಂದಿಗೆ ನಂಟಿದೆ. ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಈತನೇ. ಈತನ ಮೇಲೆ ಪಾಕಿಸ್ತಾನ ಕ್ರಮ ಕೈಗೊಳ್ಳಬಹುದು ಎಂಬ ನಂಬಿಕೆ ನನ್ನದು’ ಎಂದು ಅಮೆರಿಕಾ ವಿದೇಶಾಂಗ ಇಲಾಖೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿಗೆ ಬಂದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು