Webdunia - Bharat's app for daily news and videos

Install App

ದುಡ್ಡಿಗಾಗಿ 5 ವರ್ಷದ ಮಗಳನ್ನೇ ಲೈಂಗಿಕ ದೌರ್ಜನ್ಯಕ್ಕೆ ನೂಕಿದ ಪಾಪಿ ತಾಯಿ!

Webdunia
ಸೋಮವಾರ, 25 ಮಾರ್ಚ್ 2019 (11:22 IST)
ಟೆಕ್ಸಾಸ್: ತಾಯಿ ಯಾವತ್ತೂ ಮಕ್ಕಳಿಗೆ ಕೆಟ್ಟದು ಬಯಸುವುದಿಲ್ಲ ಎನ್ನುತ್ತಾರೆ. ಆದರೆ ಟೆಕ್ಸಾಸ್‍ ನಲ್ಲಿ ಮಹಿಳೆಯೊಬ್ಬಳು ದುಡ್ಡಿಗಾಗಿ ತನ್ನ 5 ವರ್ಷದ ಪುತ್ರಿಯನ್ನೇ 62 ವರ್ಷದ ಮುದುಕನಿಗೆ ಲೈಂಗಿಕ ತೃಷೆ ತೀರಿಸಿಕೊಳ್ಳಲು ಬಿಟ್ಟಿದ್ದಾಳೆ!


ಕೇವಲ 400 ಡಾಲರ್ ಹಣಕ್ಕಾಗಿ ಮಹಿಳೆ ಈ ಕೃತ್ಯವೆಸಗಿದ್ದಾಳೆ. ಇದೀಗ 5 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ವ್ಯಕ್ತಿಯನ್ನು ಮತ್ತು ಪಾಪಿ ತಾಯಿಯನ್ನು ಪೊಲೀಸರು ಸೆರೆಹಿಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ