ನನ್ನ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ಕೇವಲ ರಾಜಕೀಯ ಪ್ರೇರಿತವಾದವುಗಳು- ಜೇಕಬ್‌ ಝೂಮಾ

Webdunia
ಶನಿವಾರ, 7 ಏಪ್ರಿಲ್ 2018 (13:05 IST)
ಡರ್ಬಾನ್‌ : ಭ್ರಷ್ಟಾಚಾರದ ಕಾರಣದಿಂದ ಅಧಿಕಾರ ಕಳೆದುಕೊಂಡಿದ್ದ ದಕ್ಷಿಣ ಆಫ್ರಿಕದ ಮಾಜಿ ಅಧ್ಯಕ್ಷ ಜೇಕಬ್‌ ಝೂಮಾ ಅವರು ದೀರ್ಘ‌ ಕಾಲದಿಂದ ಎದುರಿಸುತ್ತಿರುವ ಭ್ರಷ್ಟಾಚಾರ ವಿಚಾರಣೆಯ ಹಿನ್ನೆಲೆ ಡರ್ಬಾನ್‌ ನ್ಯಾಯಾಲಯಕ್ಕೆ  ಹಾಜರಾಗಿ ಕಟಕಟೆಯಲ್ಲಿ ನಿಂತು ಏನೂ ಆಗಿಲ್ಲವೆಂಬಂತೆ ವರ್ತಿಸಿದರು. ಜೂನ್‌ 8ಕ್ಕೆ  ಝೂಮಾ ವಿರುದ್ಧದ ವಿಚಾರಣೆಯ ಮುಂದಿನ ದಿನಾಂಕವನ್ನು ನ್ಯಾಯಾಲಯ ನಿಗದಿಪಡಿಸಿತು.


ಕೋರ್ಟಿನಿಂದ ಹೊರ ಬಂದ ಝೂಮಾ ತನ್ನ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದರು. ‘ನನ್ನ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ಕೇವಲ ರಾಜಕೀಯ ಪ್ರೇರಿತವಾದವುಗಳು' ಎಂದು ಝೂಮಾ ಆಪಾದಿಸಿದರು. 



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments