ಸೇತುವೆಯನ್ನೇ ಮದುವೆಯಾದ ಆಸ್ಟ್ರೇಲಿಯಾದ ಮಹಿಳೆ

Webdunia
ಶುಕ್ರವಾರ, 24 ಮೇ 2019 (09:35 IST)
ಆಸ್ಟ್ರೇಲಿಯಾ : ಆಸ್ಟ್ರೇಲಿಯಾದ ಮಹಿಳೆಯೊಬ್ಬಳು ದೆವ್ವದ ಸೇತುವೆಯನ್ನೇ ಮದುವೆಯಾದ ವಿಚಿತ್ರ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.




ಜೋಡಿ ರೋಸ್‌ ಎಂಬ ಆಸ್ಟ್ರೇಲಿಯಾದ ಮಹಿಳೆ ಲೇ ಪಾಂಟ್‌ ಟ್ಯು ಡೈಯೆಬಲ್‌ ಎಂಬ ಸೇತುವೆಯನ್ನೇ ವಿವಾಹವಾಗಿದ್ದಾರೆ. ದಕ್ಷಿಣ ಫ್ರಾನ್ಸ್‌ನ ಸೆರೆಟ್‌ನಲ್ಲಿರುವ ಟೆಕ್‌ ನದಿಗೆ ಕಟ್ಟಲಾದ ಈ ಸೇತುವೆ ಮೇಲೆ ರೋಸ್‌ಗೆ ಪ್ರೀತಿಯುಂಟಾದ ಹಿನ್ನಲೆಯಲ್ಲಿ ವಿವಾಹವಾಗಿದ್ದಾರಂತೆ.


ಈ ವಿವಾಹದಲ್ಲಿ 14 ಮಂದಿ ಅತಿಥಿಗಳು ಭಾಗಿಯಾಗಿದ್ದರು. ಆದರೆ ಫ್ರಾನ್ಸ್‌ನಲ್ಲಿ ಈ ಮದುವೆಗೆ ಮಾನ್ಯತೆ ಇಲ್ಲದಿದ್ದರೂ ತಮ್ಮ ಸಂಬಂಧ ತುಂಬಾ ಗಟ್ಟಿ ಎಂದು ರೋಸ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎರಡನೇ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತಿರುವುದು ಇದಕ್ಕೇ

ಮೆಟ್ಟಿಲು ಹತ್ತುವಾಗ ಹೃದಯ ಖಾಯಿಲೆ ಪರೀಕ್ಷಿಸುವುದು ಹೇಗೆ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಮುಂದಿನ ಸುದ್ದಿ
Show comments