Webdunia - Bharat's app for daily news and videos

Install App

ನಾಯಿ ಕಚ್ಚಿದ ವಿಚಾರ ಪೋಷಕರಿಂದ ಮುಚ್ಚಿಟ್ಟ ಬಾಲಕ : ತಿಂಗಳ ಬಳಿಕ ಬಾಲಕನಿಗೆ ಏನಾಯ್ತು?

Webdunia
ಬುಧವಾರ, 6 ಸೆಪ್ಟಂಬರ್ 2023 (10:45 IST)
ಗಾಜಿಯಾಬಾದ್ : ಒಂದು ತಿಂಗಳ ಹಿಂದೆ ನಾಯಿ ಕಚ್ಚಿದ ಘಟನೆಯನ್ನು ಪೋಷಕರಿಗೆ ಮುಚ್ಚಿಟ್ಟಿದ್ದ 14 ವರ್ಷದ ಬಾಲಕ ರೇಬಿಸ್ನಿಂದ ಮೃತಪಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

8ನೇ ತರಗತಿಯ ವಿದ್ಯಾರ್ಥಿ ಶಹವಾಜ್ನನ್ನು ಆರೋಗ್ಯ ಹದಗೆಟ್ಟ ಪರಿಣಾಮ ಸೋಮವಾರ ಸಂಜೆ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಂತೆಯೇ ಅಲ್ಲಿ ಚಿಕಿತ್ಸೆ ಪಡೆದು ಬುಲಂದ್ಶಹರ್ನಿಂದ ಗಾಜಿಯಾಬಾದ್ಗೆ ಮರಳಿ ಕರೆತರುತ್ತಿದ್ದಾಗ ಮೃತಪಟ್ಟಿದ್ದಾನೆ. 

ಯ ನಾಯಿ ಕಚ್ಚಿತ್ತು. ಆದರೆ ಈತ ಭಯದಿಂದ ಅದನ್ನು ಪೋಷಕರಿಂದ ಮುಚ್ಚಿಟ್ಟಿದ್ದನು. ಕ್ರಮೇಣ ಈತನ ಆರೋಗ್ಯದಲ್ಲಿ ವ್ಯತ್ಯಾಸಗಳಾಗಲು ಶುರುವಾಯಿತು. ಅಲ್ಲದೆ ಸೆಪ್ಟೆಂಬರ್ 1 ರಿಂದ ಊಟ ಮಾಡುವುದುನ್ನು ಕೂಡ ನಿಲ್ಲಿಸಿದ್ದಾನೆ. ಮಗನ ವರ್ತನೆಯಿಂದ ಬೇಸತ್ತ ಪೋಷಕರು ಏನಾಯ್ತು ಎಂದು ಕೇಳಿದ್ದಾರೆ. ಈ ವೇಳೆ ಆತ ತನಗೆ ತಿಂಗಳ ಹಿಂದೆ ಪಕ್ಕದ ಮನೆಯ ನಾಯಿ ಕಚ್ಚಿರುವ ವಿಚಾರವನ್ನು ತಿಳಿಸಿದ್ದಾನೆ.

ಕೂಡಲೇ ಶಹವಾಜ್ನನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಲ್ಲಿ ಆತನನ್ನು ವೈದ್ಯರು ದಾಖಲಿಸಿಕೊಳ್ಳದೆ ಔಷಧಿ ಕೊಟ್ಟು ಕಳುಹಿಸಿದ್ದಾರೆ. ಆ ಬಳಿಕ ಕಳೆದ ವಾರ ಆಯುರ್ವೇದಿಕ್ ಔಷಧಿಯ ಮೊರೆ ಹೋಗಿರುವುದಾಗಿ ಪೊಲೀಸರ ಬಳಿ ಪೋಷಕರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments