ಮಗಳ ಮುಖದ ಹಾವಭಾವವನ್ನು ಮಿಮಿಕ್ ಮಾಡಿದ ತಂದೆ; ವಿಡಿಯೋ ವೈರಲ್

Webdunia
ಸೋಮವಾರ, 25 ನವೆಂಬರ್ 2019 (09:24 IST)
ಆಸ್ಟ್ರೇಲಿಯಾ : ತಂದೆಯೊಬ್ಬ ತನ್ನ ಮದ್ದು ಮಗಳ ಮುಖದ ಹಾವಭಾವವನ್ನು ಮಿಮಿಕ್ ಮಾಡಿದ್ದು, ಇದಕ್ಕೆ ಸಂಬಂಧಪಟ್ಟ ಫೋಟೋಗಳು ಹಾಗೂ ವಿಡಿಯೋ ಸಖತ್ ವೈರಲ್ ಆಗಿದೆ.


ಆಸ್ಟ್ರೇಲಿಯಾದ  ಸಿಡ್ನಿಯವರಾದ ಕಮೆಡಿಯನ್ ಜೋಶ್ ಹಾಕಿನ್ಸ್ ಇತ್ತೀಚೆಗಷ್ಟೇ ಹೆಣ್ಣು ಮಗುವಿನ ತಂದೆಯಾಗಿದ್ದು, ಅವಳ ಆರೈಕೆಯಲ್ಲಿ ತಮ್ಮ ಸಮಯ ಕಳೆಯುತ್ತಿದ್ದಾರೆ. ಆ ವೇಳೆ ಮಗು ಹಾಲು ಕುಡಿದು ಮಲಗಿದ್ದಾಗ ಮಗುವಿನ ಚಲನವಲನಗಳನ್ನು ಅನುಕರಣೆ ಮಾಡಿದ್ದಾರೆ.


ಇದಕ್ಕೆ ಸಂಬಂಧಪಟ್ಟ ಫೋಟೋಗಳು ಹಾಗೂ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಇದು ಈಗ ಸಖತ್ ವೈರಲ್ ಆಗಿದೆ. ಈ ವಿಡಿಯೋಗೆ 4.9 ಕೋಟಿಗೂ ಹೆಚ್ಚು ವೀಕ್ಷಣೆಯಾಗಿದ್ದು, ಸುಮಾರು 5 ಲಕ್ಷಕ್ಕೂ ಹೆಚ್ಚು ಮಂದಿ ಶೇರ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಮುಂದಿನ ಸುದ್ದಿ
Show comments