Webdunia - Bharat's app for daily news and videos

Install App

ಶವದ ಜೊತೆಗೆ ಸೆಕ್ಸ್ ಮಾಡಿ 6 ವರ್ಷ ಜೈಲು ಶಿಕ್ಷೆಗೆ ಗುರಿಯಾದ ದರೋಡೆಕೋರ

Webdunia
ಭಾನುವಾರ, 3 ಫೆಬ್ರವರಿ 2019 (19:07 IST)
ಲಂಡನ್ : ನಶೆಯಲ್ಲಿದ್ದ ದರೋಡೆಕೋರನೊಬ್ಬ ಶವಾಗಾರದಲ್ಲಿದ್ದ ಮೃತ ದೇಹದ ಜೊತೆಗೆ ಸೆಕ್ಸ್ ಮಾಡಿದ ಘಟನೆ ಇಂಗ್ಲೆಂಡ್ ಕೇಂದ್ರ ಕೋ ಆಪರೇಟಿವ್ ಶವಾಗಾರದಲ್ಲಿ ನಡೆದಿದೆ.


ಖಾಸಿಂ ಖುರಾಮ್ (23) ಶವದ ಜೊತೆ ಸೆಕ್ಸ್ ಮಾಡಿದಾತ. ಈತ ದರೋಡೆ ಮಾಡಿದ್ದ ಆಭರಣಗಳನ್ನು ಹಿಡಿದುಕೊಂಡು ಇಂಗ್ಲೆಂಡ್ ಕೇಂದ್ರ ಕೋ ಆಪರೇಟಿವ್ ಶವಾಗಾರಕ್ಕೆ ತೆರಳಿದ್ದ. ಮದ್ಯ ಹಾಗೂ ಗಾಂಜಾ ಮತ್ತಿನಲ್ಲಿದ್ದ ಈತ ಶವಾಗಾರದಲ್ಲಿದ್ದ ಮಹಿಳೆಯೊಬ್ಬಳ ಮೃತದೇಹ ಕಂಡು ಕಾಮುದ್ರೇಕಗೊಂಡು ಆ ಮೃತ ದೇಹದ ಜೊತೆಗೆ ಸೆಕ್ಸ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಅಲ್ಲಿದ್ದ ಎರಡು ಶವಗಳ ಬಟ್ಟೆಯನ್ನು ಕೂಡ ಕಳಚಿದ್ದ.



ಸೆಕ್ಸ್ ಬಳಿಕ ಪ್ರಜ್ಞೆ ತಪ್ಪಿ ಬಿದ್ದಿದ್ದ ಖಾಸಿಂ ಖುರಾಮ್‍ನನ್ನು ಸಿಬ್ಬಂದಿಯೊಬ್ಬರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿ,  ಆತನ ಬಳಿ ಇದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ಪ್ರಕರಣದ ಕುರಿತು ವಿಚಾರಣೆ ನಡೆಸಿದ ಬರ್ಮಿಂಗ್‍ಹ್ಯಾಮ್ ಕೋರ್ಟ್ ಖಾಸಿಂಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments