ಮತ್ತೇ ಗಾಜಾದ ಮೇಲೆ ಎರಗಿದ ಇಸ್ರೇಲ್ ಸೇನೆ, ಹೆಚ್ಚುತ್ತಲೇ ಸಾವಿನ ಸಂಖ್ಯೆ

Sampriya
ಸೋಮವಾರ, 12 ಆಗಸ್ಟ್ 2024 (19:22 IST)
Photo Courtesy X
ಇಸ್ರೇಲ್ : ಕಳೆದ 24 ಗಂಟೆಗಳಿಂದ ಪ್ಯಾಲೆಸ್ಟೀನ್ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸುತ್ತಿದ್ದು, ಗಾಜಾದಾದ್ಯಂತ ಕನಿಷ್ಠ 25 ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಗಾಜಾ ಪಟ್ಟಿಯ ದಕ್ಷಿಣ ಭಾಗದಲ್ಲಿರುವ ಖಾನ್ ಯೂನಿಸ್ ನಗರದ ಮೇಲೆ ಸೋಮವಾರ ಇಸ್ರೇಲ್ ದಾಳಿ ನಡೆಸಿದೆ.

ಇನ್ನೂ ಇಸ್ರೇಲ್ ಪಡೆಗಳ ಆದೇಶದಂತೆ ಹತ್ತಾರು ಪ್ಯಾಲೆಸ್ಟೀನಿಯರು ಖಾನ್ ಯೂನಿಸ್‌ನಿಂದ ಪಲಾಯನ ಮಾಡುತ್ತಿದ್ದಾರೆ. ಗಾಜಾದಲ್ಲಿ ಕದನ ವಿರಾಮಕ್ಕೆ ಹಲವು ರಾಷ್ಟ್ರಗಳು ಒತ್ತಾಯಿಸುತ್ತಿದ್ದರೂ, ಇಸ್ರೇಲ್ ಮಾತ್ರ ತಮ್ಮ ಪ್ರತೀಕಾರವನ್ನು ಮುಂದುವರೆಸಿದೆ.


ಗಾಜಾ ನಗರದ ಶೇಖ್ ರಾದ್ವಾನ್ ಜಿಲ್ಲೆಯಲ್ಲಿ ಇಸ್ರೇಲಿ ದಾಳಿಯಲ್ಲಿ ಕಟ್ಟಡವೊಂದು ನೆಲಕ್ಕಪ್ಪಳಿಸಿದ ವಿಡಿಯೋ ಭಯಾನಕವಾಗಿದೆ. ಈ ದಾಳಿಯಲ್ಲಿ ಒಬ್ಬ ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದರು ಮತ್ತು ಹಲವರು ಗಾಯಗೊಂಡರು ಎಂದು ತಿಳಿದುಬಂದಿದೆ.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಇಸ್ರೇಲ್ ಮೇಲೆ ಏಕಾಏಕಿ ಹಮಾಸ್ ರಾಕೆಟ್ ದಾಳಿ, ಟ್ಯಾಂಕರ್ ದಾಳಿ ಹಾಗೂ ಗಡಿಯಲ್ಲಿ ಒಳನುಗ್ಗಿ ನೂರಾರು ಇಸ್ರೇಲಿಗರನ್ನು ಹತ್ಯೆ ಮಾಡಿದ್ದರು.  ಹಲವು ಮಂದಿಯನ್ನು ಕಿಡ್ನಾಪ್ ಮಾಡಿ ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ.

ಇದಕ್ಕೆ ಪ್ರತೀಕಾರವಾಗಿ ಇಸ್ರೇಲ್ ಶುರು ಮಾಡಿದ ದಾಳಿಯಲ್ಲಿ ಸಾವಿರಾರು ಪ್ಯಾಲೇಸ್ಟೀನಿಯನ್ನರು ಸಾವಿಗೀಡಾಗಿದ್ದಾರೆ.  

ದಾಳಿ ನಡೆದು ಒಂದು ವರ್ಷವಾದರೂ ಇಂದಿಗೂ ಇಸ್ರೇಲ್ ತನ್ನ ಪ್ರತೀಕಾರವನ್ನು ಮುಂದುವರೆಸುತ್ತಲೇ ಇದೆ.  





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments