Webdunia - Bharat's app for daily news and videos

Install App

ತನ್ನನ್ನೇ ಹೋಲುವ ಯುವತಿಯರ ಕೈಯಲ್ಲಿ ಪರೀಕ್ಷೆ ಬರೆಸಿದ ಸಂಸದೆ

Webdunia
ಬುಧವಾರ, 23 ಅಕ್ಟೋಬರ್ 2019 (11:21 IST)
ಬಾಂಗ್ಲಾದೇಶ : ಆಡಳಿತ ರೂಢ ಅವಾಮಿ ಲೀಗ್ ಪಾರ್ಟಿಯ ಸಂಸದೆಯೊಬ್ಬರು ತಾವು ಬರೆಯಬೇಕಾಗಿದ್ದ ಪರೀಕ್ಷೆಗಳನ್ನು ತಮ್ಮನ್ನೇ ಹೋಲುವ ಯುವತಿಯರ ಕೈಯಲ್ಲಿ  ಬರೆಯಿಸಿ ಸಿಕ್ಕಿಬಿದ್ದ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ.




ಆಡಳಿತ ರೂಢ ಅವಾಮಿ ಲೀಗ್ ಪಾರ್ಟಿಯ ಸಂಸದೆ ತಮನ್ನಾ ನುಸ್ರತ್ ಅವರು ಬಾಂಗ್ಲಾದೇಶದ ಮುಕ್ತ ವಿಶ್ವವಿದ್ಯಾಲಯದ ಕಲಾ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ತಾವು ಬರೆಯಬೇಕಾಗಿದ್ದ 13 ಪರೀಕ್ಷೆಗಳ ಪೈಕಿ 8 ಪರೀಕ್ಷೆಗಳನ್ನು ತಮ್ಮನ್ನೇ ಹೋಲುವ 8 ಮಂದಿಯಿಂದ ಹೆದರಿಸಿ ಬೆದರಿಸಿ ಬರೆಸಿದ್ದಾರೆ ಎನ್ನಲಾಗಿದೆ.


ಖಾಸಗಿ ಮಾಧ್ಯಮವೊಂದು ಪರೀಕ್ಷಾ ಕೊಠಡಿಗೆ ತೆರಳಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಈಗ ವಿವಿ ತಮನ್ನಾ ನುಸ್ರತ್ ಅವರ ಪ್ರವೇಶಾತಿಯನ್ನು ರದ್ದುಪಡಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments