ಅಮೇರಿಕಾದಲ್ಲಿ ಮತ್ತೊಬ್ಬ ಕಪ್ಪುವರ್ಣೀಯನ ಹತ್ಯೆ; ಮತ್ತೆ ಭುಗಿಲೆದ್ದ ಪ್ರತಿಭಟನೆ

Webdunia
ಸೋಮವಾರ, 15 ಜೂನ್ 2020 (09:18 IST)
Normal 0 false false false EN-US X-NONE X-NONE

ಅಟ್ಲಾಂಟ : ಅಮೇರಿಕಾದ ಮಿನಿಯಾಪೊಲೀಸ್ ನಲ್ಲಿ ನಡೆದ ಕಪ್ಪು ವರ್ಣೀಯನ ಹತ್ಯೆ ಘಟನೆ ಮಾಸುವ ಮುನ್ನವೇ ಅಟ್ಲಾಂಟದಲ್ಲಿ ಇನ್ನೊಬ್ಬ ಕಪ್ಪು ವರ್ಣೀಯನನ್ನು ಗುಂಡಿಟ್ಟು ಕೊಲ್ಲಲಾಗಿದೆ.

 

ಶನಿವಾರ ತಡರಾತ್ರಿ ವೆಂಡಿ ರೆಸ್ಟೋರೆಂಟ್ ಬಳಿ 27 ವರ್ಷದ ಯುವಕನೊಬ್ಬ ರಸ್ತೆ ಮಧ್ಯದಲ್ಲಿ ಗಲಾಟೆ ಮಾಡುತ್ತಿದ್ದ ಹಿನ್ನಲೆಯಲ್ಲಿ ಆತನನ್ನು ಮದ್ಯಪಾನ ಪರೀಕ್ಷೆಗೆ ಒಳಪಡಿಸಲು ಪೊಲೀಸರು ಸೂಚಿಸಿದಾಗ ಆತ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಅಟ್ಲಾಂಟ್ ಪೊಲೀಸರು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ.
 

ಈ ಹತ್ಯೆ ವಿರೋಧಿಸಿ ಮತ್ತೆ ಪ್ರತಿಭಟನೆ ಭುಗಿಲೆದ್ದಿದ್ದು, ರೆಸ್ಟೋರೆಂಟ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಅಟ್ಲಾಂಟ್ ಪೊಲೀಸ್ ಮುಖ್ಯಸ್ಥ ಎರಿಕಾ ಶೀಲ್ಡ್ಸ್ ರಾಜೀನಾಮೆ ನೀಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments