Webdunia - Bharat's app for daily news and videos

Install App

ಮರಣೋತ್ತರ ಪರೀಕ್ಷೆಯಿಂದ ಬಯಲಾಯ್ತು ನಿರ್ಮಿತಾ ಕುಮಾರಿಯ ಸಾವಿನ ರಹಸ್ಯ

Webdunia
ಶುಕ್ರವಾರ, 8 ನವೆಂಬರ್ 2019 (09:30 IST)
ಇಸ್ಲಾಮಾಬಾದ್ : ಪಾಕಿಸ್ತಾನದ ಹಿಂದೂ ವೈದ್ಯಕೀಯ ವಿದ್ಯಾರ್ಥಿನಿ ನಿರ್ಮಿತಾ ಕುಮಾರಿ ಅನುಮಾನಸ್ಪಾದ ರೀತಿಯಲ್ಲಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯದು ಆತ್ಮಹತ್ಯೆಯಲ್ಲ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂಬ ವಿಚಾರ ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ.




ಲಕ್ರಾನದ ಶಹೀದ್ ಮೊರ್ತಮಾ ಬೆನಜೀರ್ ಭುಟ್ಟೊ ವೈದ್ಯಕೀಯ ವಿಶ್ವವಿದ್ಯಾನಿಲಯದಲ್ಲಿ ಅಂತಿಮ ವರ್ಷದ ದಂತ ಶಸ್ತ್ರಚಿಕಿತ್ಸೆ ಓದುತ್ತಿರುವ  ನಿರ್ಮಿತಾ, ಹಾಸ್ಟೆಲ್ ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಸ್ಪಾದ ರೀತಿಯಲ್ಲಿ ಸಾವನಪ್ಪಿದ್ದರು.


ಇದೀಗ ಆಕೆಯ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಅದರಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿ ಉಸಿರುಗಟ್ಟಿಸಿ ಕೊಲೆಮಾಡಲಾಗಿದೆ ಎಂಬ ವಿಚಾರ ತಿಳಿದುಬಂದಿದೆ. ಅಲ್ಲದೇ ಆಕೆಯ ಬಟ್ಟೆಯಲ್ಲಿ ಪುರುಷರ ವೀರ್ಯ ಪತ್ತೆಯಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ