Select Your Language

Notifications

webdunia
webdunia
webdunia
webdunia

ಸಿಎಎ ವಿರೋಧದ ಪ್ರತಿಭಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ ಪಾಕ್ ಪ್ರಧಾನಿ

ಸಿಎಎ ವಿರೋಧದ ಪ್ರತಿಭಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ ಪಾಕ್ ಪ್ರಧಾನಿ
ಪಾಕಿಸ್ತಾನ , ಸೋಮವಾರ, 23 ಡಿಸೆಂಬರ್ 2019 (09:37 IST)
ಪಾಕಿಸ್ತಾನ : ಪೌರತ್ವ ಕಾಯ್ದೆ ವಿರೋಧಿಸಿ ಭಾರತದಲ್ಲಿ ಪ್ರತಿಭಟನೆ ನಡೆಯುತ್ತಿರುವುದರ ಬಗ್ಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆತಂಕ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪೌರತ್ವ ಕಾಯ್ದೆ ವಿರೋಧಿಸಿ ಭಾರತದಲ್ಲಿ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು,  ಈ ಪ್ರತಿಭಟನೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಭಾರತೀಯ ಸೇನೆ ನಮ್ಮ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

 

ಹಾಗೇ ಗಡಿ ಪ್ರದೇಶದಲ್ಲಿ ಕಾರ್ಯಚರಣೆ ನಡೆಸುವ ದುಸ್ಸಾಹಸಕ್ಕಿಳಿದರೆ ನಮ್ಮ ಪ್ರತ್ಯುತ್ತರ ತುಂಬ ಕಠಿಣವಾಗಿರುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

60 ವರ್ಷದ ಭಿಕ್ಷುಕಿಯನ್ನು ಹುರಿದು ಮುಕ್ಕಿದ ಕಾಮುಕರು