Webdunia - Bharat's app for daily news and videos

Install App

ಬಿರಿಯಾನಿ ಕೊಡಲಿಲ್ಲ ಎಂದು ರೆಸ್ಟೋರೆಂಟ್‌ಗೆ ಬೆಂಕಿ ಹಚ್ಚಿದ !

Webdunia
ಗುರುವಾರ, 20 ಅಕ್ಟೋಬರ್ 2022 (09:25 IST)
ವಾಷಿಂಗ್ಟನ್ : ತನಗೆ ಚಿಕನ್ ಬಿರಿಯಾನಿ ಕೊಡಲಿಲ್ಲವೆಂದು ನ್ಯೂಯಾರ್ಕ್ನಲ್ಲಿರುವ ಬಾಂಗ್ಲಾದೇಶಿ ರೆಸ್ಟೋರೆಂಟ್ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನ್ಯೂಯಾರ್ಕ್ ನಗರದಲ್ಲಿ ನಡೆದಿದೆ.
 
ಇಲ್ಲಿನ ಜಾಕ್ಸನ್ ಹೈಟ್ಸ್ನಲ್ಲಿರುವ ಇಟ್ಟಾಡಿ ಗಾರ್ಡನ್ ರೆಸ್ಟೋರೆಂಟ್ಗೆ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿದಂತೆ 49 ವರ್ಷದ ಚೋಫೆಲ್ ನಾರ್ಬು ನನ್ನು ನ್ಯೂಯಾರ್ಕ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಕ್ರಿಮಿನಲ್ ಆರೋಪ ಹೊರಿಸಲಾಗಿದೆ.

ಬಂಧನದ ಬಳಿಕ ಆರೋಪಿ, ನಾನು ತುಂಬಾ ಕುಡಿದಿದ್ದೆ ಕುಡಿದಿದ್ದರಿಂದ ನನಗೆ ಹುಚ್ಚು ಹಿಡಿದಂತಾಗಿತ್ತು. ಹಾಗಾಗಿ ಚಿಕನ್ ಬಿರಿಯಾನಿ ಖರೀದಿಸಲು ಹೋದೆ. ಆದರೆ ನನಗೆ ಬಿರಿಯಾನಿ ಕೊಡಲಿಲ್ಲ.

ಆದ್ದರಿಂದ ಗ್ಯಾಸ್ ಕ್ಯಾನ್ ಖರೀದಿಸಿ, ರೆಸ್ಟೋರೆಂಟ್ ಸುಡಲು ಮುಂದಾದೆ ಎಂದು ಹೇಳಿಕೊಂಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments