Webdunia - Bharat's app for daily news and videos

Install App

ಅಪ್ರಾಪ್ತ ಹುಡುಗ ಹುಡುಗಿ ಸಂಭೋಗದಲ್ಲಿ ತೊಡಗಿದ್ದ ವೇಳೆ ನಡೆದಿದೆ ಇಂತಹ ಆಘಾತಕಾರಿ ಘಟನೆ

Webdunia
ಗುರುವಾರ, 13 ಡಿಸೆಂಬರ್ 2018 (15:07 IST)
ಇಂಗ್ಲೆಂಡ್ : 17 ವರ್ಷದ ಹುಡುಗಿ 19 ವರ್ಷದ ಹುಡುಗನ ಜೊತೆ ಸಂಭೋಗದಲ್ಲಿ ತೊಡಗಿದ್ದ ವೇಳೆ ಸಾವನಪ್ಪಿದ ಆಘಾತಕಾರಿ ಘಟನೆಯೊಂದು ಇಂಗ್ಲೆಂಡ್ ನಲ್ಲಿ ನಡೆದಿದೆ.


ಈ ಹುಡುಗಿ ಯಾವಾಗಲೂ ನಶೆಯಲ್ಲಿಯೇ ಇರುತ್ತಿದ್ದು, ಶಾಲೆಯಲ್ಲಿ ಹುಡುಗರನ್ನು ಆಕರ್ಷಿಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಳಂತೆ. ತನ್ನ ಕಡೆ ಆಕರ್ಷಿತರಾದ ಹುಡುಗರ ಜೊತೆ ಈಕೆ ಅನೇಕ ಬಾರಿ ಶಾಲೆಯಲ್ಲಿಯೇ ಸಂಬಂಧ ಬೆಳೆಸಿದ್ದಳಂತೆ.


ಈ ಘಟನೆ ನಡೆದ ದಿನವೂ ಆಕೆ ನಶೆಯಲ್ಲಿಯೇ ಇದ್ದು, ಸಂಭೋಗದ ವೇಳೆ ಹುಡುಗಿಗೆ ಹೃದಯಾಘಾತವಾಗಿದೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಹುಡುಗಿ ಸಾವನಪ್ಪಿದ್ದಾಳೆ. ಮರಣೋತ್ತರ ಪರೀಕ್ಷೆ ವೇಳೆ ಹುಡುಗಿ ದೇಹದಲ್ಲಿ ಅತಿಯಾದ ಕೊಕೇನ್ ಇತ್ತೆಂದು ವೈದ್ಯರು ಹೇಳಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು 19 ವರ್ಷದ ಹುಡುಗನ ವಿಚಾರಣೆ ನಡೆಸಿದ ಪೊಲೀಸರು ಆತನನ್ನು ಬಿಡುಗಡೆ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ