Webdunia - Bharat's app for daily news and videos

Install App

ಹೆಣ್ಣುಮಕ್ಕಳಿಗಾಗಿ ಶಾಲೆ ತೆರೆಯುತ್ತಿದೆ ತಾಲಿಬಾನ್

Webdunia
ಶುಕ್ರವಾರ, 18 ಮಾರ್ಚ್ 2022 (11:07 IST)
ಕಾಬೂಲ್ : ಮುಂದಿನ ವಾರ ಹೈಸ್ಕೂಲ್ಗಳನ್ನು ತೆರೆದಾಗ ಅಫ್ಘಾನಿಸ್ತಾನದ ಸುತ್ತಮುತ್ತಲಿನ ಹುಡುಗಿಯರಿಗೂ ಸಹ ಶಿಕ್ಷಣ ತರಬೇತಿ ನೀಡಲು ಅವಕಾಶವನ್ನು ನೀಡಲಾಗುತ್ತೆ ಎಂದು ಶಿಕ್ಷಣ ಅಧಿಕಾರಿ ಗುರುವಾರ ಹೇಳಿದ್ದಾರೆ.

ತಾಲಿಬಾನ್ ಸರ್ಕಾರ ಹುಡುಗಿಯರಿಗೆ ಮತ್ತು ಮಹಿಳೆಯರ ಶಿಕ್ಷಣಕ್ಕೆ ಸಂಪೂರ್ಣ ಪ್ರವೇಶವನ್ನು ನೀಡುತ್ತದೆಯೇ ಎಂಬ ಬಗ್ಗೆ ತಿಂಗಳುಗಳ ಅನಿಶ್ಚಿತತೆಯ ನಂತರ ಶಿಕ್ಷಣ ಸಚಿವಾಲಯದ ವಕ್ತಾರ ಅಜೀಜ್ ಅಹ್ಮದ್ ರಾಯಾನ್ ರಾಯಿಟಸ್ರ್ಗೆ ಎಲ್ಲದಕ್ಕೂ ತೆರೆ ಎಳೆದಿದ್ದಾರೆ. 

ಹುಡುಗಿಯರಿಗೆ ಶಿಕ್ಷಣ ಕುರಿತು ಸುದ್ದಿಗೋಷ್ಠಿ ನಡೆಸಿದ ಅಹ್ಮದ್, ಅಫ್ಘಾನಿಸ್ತಾನದಲ್ಲಿ ಮುಂದಿನ ವಾರ ತೆರೆಯುವ ಶಾಲೆಗಳಲ್ಲಿ ಓದಲು ಹುಡುಗರು ಮತ್ತು ಹುಡುಗಿಯರಿಗೆ ಅವಕಾಶವನ್ನು ನೀಡಲಾಗುತ್ತೆ. ಆದರೆ ಹೆಣ್ಣುಮಕ್ಕಳಿಗೆ ಕೆಲವು ಷರತ್ತುಗಳಿವೆ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

ಮುಂದಿನ ಸುದ್ದಿ
Show comments