Webdunia - Bharat's app for daily news and videos

Install App

ಡೊನಾಲ್ಡ್ ಟ್ರಂಪ್ ಗೆ ನೀಲಿ ತಾರೆ ತಂದ ಸಂಕಷ್ಟ, ಅಮೆರಿಕಾ ಮಾಜಿ ಅಧ್ಯಕ್ಷರ ಕತೆಯೇನು

sampriya
ಶುಕ್ರವಾರ, 31 ಮೇ 2024 (14:11 IST)
Photo By X
ನ್ಯೂಯಾರ್ಕ್: 2016ರ ಅಧ್ಯಕ್ಷೀಯ ಚುನಾವಣೆ ವೇಳೆ ತಮ್ಮ ವಿರುದ್ಧ ಹೇಳಿಕೆ ನೀಡದಂತೆ ನೀಲಿಚಿತ್ರಗಳ ತಾರೆಗೆ ಹಣ ನೀಡಿದ್ದ ಪ್ರಕರಣದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಈ ಮೂಲಕ ಟ್ರಂಪ್‌ ಅವರಿಗೆ ಬಂಧನದ ಭೀತಿ ಎದುರಾಗಿದೆ. ಟ್ರಂಪ್‌ ನೀಡುವ ಶಿಕ್ಷೆಯನ್ನು ಮುಂದಿನ ವಾರ ಪ್ರಕಟಿಸಲಾಗುವುದಾಗಿ ನ್ಯಾಯಾಲಯ ಹೇಳಿದೆ.

ಇನ್ನೂ ಬಂಧನದ ಭೀತಿ ಹಿನ್ನೆಲೆತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಈಗಾಗಲೇ ಟ್ರಂಪ್ ಸಿದ್ಧತೆ ಮಾಡಿಕೊಂಡಿದ್ದಾರೆ.

ಎಲ್ಲ ಸಿದ್ದತೆ ಮಾಡಿಕೊಂಡಿದ್ದಾರೆ. ಹಾಗಾಗಿ ಈ ತೀರ್ಪು ಟ್ರಂಪ್ 2024ರ ಅಧ್ಯಕ್ಷೀಯ ಚುನಾವಣೆಗೆ ನಿಲ್ಲುವುದನ್ನು ತಡೆಯಲಾಗುವುದಿಲ್ಲ ಎಂದು ವರದಿಯಾಗಿದೆ.  2014ರ ಅಧ್ಯಕ್ಷೀಯ ಚುನಾವಣೆ ವೇಳೆ ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ ಅವರು ‘ನಾನು ಟ್ರಂಪ್‌ ಜೊತೆ ಲೈಂಗಿಕ ಸಂಬಂಧ ಹೊಂದಿದ್ದೆ’ ಎಂದು ಹೇಳಿದ್ದರು.  ಆದರೆ ಈ ಬಗ್ಗೆ ಹೇಳಿಕೆ ನೀಡದಂತೆ ಹಣ ನೀಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ