Webdunia - Bharat's app for daily news and videos

Install App

ಶಿಶುಕಾಮಿ ಸುಂದರಿಗೆ 300 ದಿನ ಜೈಲು

Webdunia
ಗುರುವಾರ, 15 ಜೂನ್ 2017 (09:48 IST)
ಹಣಕ್ಕಾಗಿ ಶಿಶುಕಾಮದ ವಿಡಿಯೋ ಸರಬರಾಜು ಮಾಡಿದ ಆರೋಪದ ಮೇಲೆ ಅಮೆರಿಕದ ಆರೆಂಜ್ ಕೌಂಟಿಯ ಮಾಜಿ ಸುಂದರಿ ಮೇಘನ್ ಬ್ರೀಯಾನ್ನಾಗೆ 300 ದಿನಗಳ ಜೈಲುಶಿಕ್ಷೆ ವಿಧಿಸಲಾಗಿದೆ. ಜೊತೆಗೆ 3 ವರ್ಷ ಮನೋಪರಿವರ್ತನಾ ಕೇಂದ್ರಕ್ಕೆ ಕಳುಹಿಸಲು ಆದೇಶಿಸಲಾಗಿದೆ.

2015ರ ಅಕ್ಟೋಬರ್`ನಲ್ಲಿ ಮೇಘನ್ ಅವರನ್ನ ಬಮಧಿಸಿದ್ದ ಪೊಲಿಸರು ತನಿಖೆಗೆ ಒಳಪಡಿಸಿದ್ದರು. ತನ್ನ ಸದಸ್ಯರಲ್ಲೊಬ್ಬರಾದ ಬಾಲಕಿಯ ಶಿಶುಕಾಮ ವಿಡಿಯೋ, ಫೋಟೋ ತೆಗೆದು ಹಣಕ್ಕಾಗಿ ಮಾರಿದ ಆರೋಪ ಈಕೆ ಮೇಲಿತ್ತು. ಮೊದ ಮೊದಲು ಆರೋಪ ನಿರಾಕರಿಸಿದ ಈಕೆ ಬಳಿಕ ತಪ್ಪೊಪ್ಪಿಕೊಂಡಿದ್ಧಾಳ ಎಂದು ವರದಿಯಾಗಿದೆ. ಬಾಲಕಿ ಜೊತೆ ಅಸಭ್ಯ ವರ್ತನೆ ಸೇರಿ ಉಳಿದೆರಡು ಆರೋಪ ಕೋರ್ಟ್ ತಳ್ಲಿಹಾಕಿದ್ದು, ಪೋರ್ನ್ ವಿಡಿಯೋ ಪ್ರಸಾರ ಅಪರಾಧದಡಿ ಶಿಕ್ಷೆ ವಿಧಿಸಿದೆ.

 ಅಮೆರಿಕದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಮಧ್ಯ ವಯಸ್ಕ ಮಹಿಳೆಯರು ಮತ್ತು ಕೆಲ ಶಿಕ್ಷಕಿಯರೇ ಅಪರಾಧ ಪ್ರಕರಣಗಳಲ್ಲಿ ಬಂಧನಕ್ಕೀಎಡಾಗಿ ಶಿಕ್ಷೆ ಅನುಭವಿಸುತ್ತಿರುವುದು ಆಘಾತಕಾರಿಯಾಗಿದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನೆ, ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿ ಅರೆಸ್ಟ್‌

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಪಾಕ್‌ನಲ್ಲಿ ಜಲಕ್ಷಾಮದ ಭೀತಿ: ಸಿಂಧೂ ಜಲಒಪ್ಪಂದ ಅಮಾನತು ಮರು ಪರಿಶೀಲನೆಗೆ ಗೋಗರೆಯುತ್ತಿರುವ ಪಾಕ್‌

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಂದಿನ ಸುದ್ದಿ
Show comments