ಚುನಾವಣೆ ನಡೆಸಲು ಹಣವಿಲ್ಲದ ಪರಿಸ್ಥಿತಿ : ಖವಾಜಾ ಆಸಿಫ್

Webdunia
ಮಂಗಳವಾರ, 28 ಮಾರ್ಚ್ 2023 (08:01 IST)
ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಚುನಾವಣೆ ನಡೆಸುವುದಕ್ಕೂ ಹಣವಿಲ್ಲದ ಪರಿಸ್ಥಿತಿ ಎದುರಾಗಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಬೇಸರ ವ್ಯಕ್ತಪಡಿಸಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಮ್ರಾನ್ ಖಾನ್ ಹತ್ಯೆ ಯತ್ನ ಸುಳ್ಳು ಆರೋಪವಾಗಿದೆ. ಇಮ್ರಾನ್ ಖಾನ್ ಪ್ರಾಂತೀಯ ಅಸೆಂಬ್ಲಿಗಳನ್ನು ಅಸಂವಿಧಾನಿಕವಾಗಿ ವಿಸರ್ಜಿಸಿದರು. ಆದರೆ ಅವರು ಅವಿಶ್ವಾಸ ಮತದ ಮೂಲಕ ಸಾಂವಿಧಾನಿಕವಾಗಿ ತಮ್ಮ ಸ್ಥಾನದಿಂದ ಹೊರಹಾಕಲ್ಪಟ್ಟರು. ಈಗ ಅವರು ನ್ಯಾಯಾಲಯದ ಮುಂದೆ ಹಾಜರಾಗುತ್ತಿಲ್ಲ ಎಂದು ಕಿಡಿಕಾರಿದರು.

ಇಮ್ರಾನ್ ಖಾನ್ ಪ್ರತಿದಿನ ಬಿಕ್ಕಟ್ಟುಗಳನ್ನು ಸೃಷ್ಟಿಸುತ್ತಿದ್ದಾರೆ. ಆದರೆ ಸರ್ಕಾರವು ಅವುಗಳನ್ನು ನಿಭಾಯಿಸುತ್ತಿದೆ. ಜೊತೆಗೆ ಪಾಕಿಸ್ತಾನವು ಈ ಎಲ್ಲಾ ಬಿಕ್ಕಟ್ಟುಗಳಿಂದ ಶೀಘ್ರದಲ್ಲೇ ಹೊರಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಳಗಾವಿ ಅಧಿವೇಶನ, ಬಿಜೆಪಿ ಆರೋಪಕ್ಕೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯೆ ಹೀಗಿತ್ತು

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಈ ದಿನದಿಂದ ಹೋರಾಟ ಶುರು

ಇಲ್ಲಿದೆ ಶಿವನಿಂದ ಪ್ರೇರಿತವಾದ ಗಂಡು ಮಗುವಿನ ಕೆಲ ಹೆಸರುಗಳು

ಉತ್ತರಾಖಂಡ: ಕಂದಕಕ್ಕೆ ಬಿದ್ದ 18ಮಂದಿಯಿದ್ದ ಕಾರು, 5ಮಂದಿ ದುರ್ಮರಣ

ರಾಹುಲ್ ಗಾಂಧಿ ಯಾವತ್ತೂ ಫಾರಿನ್ ಟೂರ್ ನಲ್ಲಿ ಬ್ಯುಸಿ ಎಲ್ಲಿ ಹೋಗ್ತಾರೋ ಗೊತ್ತಿಲ್ಲ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments