‘2019ರ ಭಾರತದ ಚುನಾವಣೆಗೆ ಯಾವುದೇ ತೊಂದರೆ ಇಲ್ಲ-ಮಾರ್ಕ್ ಝುಕರ್ ಬರ್ಗ್

Webdunia
ಬುಧವಾರ, 11 ಏಪ್ರಿಲ್ 2018 (16:17 IST)
ವಾಷಿಂಗ್ಟನ್: ‘2019ರ ಭಾರತದ ಚುನಾವಣೆಗೆ ಯಾವುದೇ ತೊಂದರೆ ಇಲ್ಲ ಎಂದು  ಖಚಿತಪಡಿಸಿಕೊಳ್ಳಲು ನಾವು ಎಲ್ಲವನ್ನೂ ಮಾಡುತ್ತೇವೆ’, ಎಂದು ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಝುಕರ್ ಬರ್ಗ್ ಹೇಳಿದ್ದಾರೆ.


ಫೇಸ್ಬುಕ್ ಬಳಕೆದಾರರ ಮಾಹಿತಿಗಳು ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆಗೆ ಸೋರಿಕೆಯಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಅಮೆರಿಕಾದ ಸೆನೆಟ್ ಸಮಿತಿಗೆ ಮಾರ್ಕ್ ಝುಕರ್ ಬರ್ಗ್ ಹಾಜರಾಗಿದ್ದರು.


ಸೆನೆಟ್ ಸದಸ್ಯರಿಂದ ಕೇಳಲ್ಪಟ್ಟ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಿದ ಝುಕರ್ ಬರ್ಗ್ ‘2018 ಇಡೀ ಪ್ರಪಂಚಕ್ಕೆ ಒಂದು ಪ್ರಮುಖ ವರ್ಷವಾಗಿದೆ. ಭಾರತ, ಪಾಕಿಸ್ತಾನದಂತಹ ಹಲವು ದೇಶಗಳು ಚುನಾವಣೆಗಳನ್ನು ಹೊಂದಿವೆ. ಈ ಚುನಾವಣೆಗಳು ಸುರಕ್ಷಿತವೆಂದು ಖಚಿತಪಡಿಸಿಕೊಳ್ಳಲು ನಾವು ಎಲ್ಲವನ್ನೂ ಮಾಡುತ್ತೇವೆ’ ಎಂದು ಹೇಳಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಹುಷಾರಾದ್ರು ಮಲ್ಲಿಕಾರ್ಜುನ ಖರ್ಗೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದಸರಾ ಪಾಸ್ ನಲ್ಲಿ ಗೋಲ್ ಮಾಲ್: ರಾಜ್ಯ ಸರ್ಕಾರದ ವಿರುದ್ಧ ಆರ್ ಅಶೋಕ್ ಗಂಭೀರ ಆರೋಪ

ನೊಬೆಲ್ ಪ್ರಶಸ್ತಿಗಾಗಿ ಗೋಗರೆಯುತ್ತಿರುವ ಡೊನಾಲ್ಡ್ ಟ್ರಂಪ್: ಪ್ರಶಸ್ತಿಗಾಗಿ ಹೀಗೂ ಹೇಳ್ತಾರಾ

ಭಾರತಕ್ಕೆ ಅವಮಾನವಾಗಲು ನಾವು ಬಿಡಲ್ಲ ಎಂದ ರಷ್ಯಾ ಅಧ್ಯಕ್ಷ ಪುಟಿನ್: ಟ್ರಂಪ್ ಗೂ ಚಾಟಿಯೇಟು

ಮುಂದಿನ ಸುದ್ದಿ
Show comments