ಆಸ್ಪತ್ರೆಯಲ್ಲಿಯೇ ವಿವಾಹವಾದ ಯುವಕ ಯುವತಿ!

Webdunia
ಸೋಮವಾರ, 18 ನವೆಂಬರ್ 2019 (06:18 IST)
ಅಮೇರಿಕಾ: ಸಾಮಾನ್ಯವಾಗಿ ಮದುವೆಗಳು ದೇವಸ್ಥಾನಗಳಲ್ಲಿ, ಮಂಟಪಗಳಲ್ಲಿ, ಚರ್ಚಗಳಲ್ಲಿ  ನಡೆಯುತ್ತವೆ. ಆದರೆ ಅಮೇರಿಕಾದಲ್ಲಿ ಎಂಗೇಜ್ ಮೆಂಟ್ ಆದ ಯುವಕ ಯುವತಿ ಆಸ್ಪತ್ರೆಯೊಂದರಲ್ಲಿ ಮದುವೆಯಾಗಿದ್ದಾರೆ.




ಹೌದು. ಈಗಾಗಲೇ ಎಂಗೇಜ್ ಮೆಂಟ್ ಆದ ಇವರ ಮದುವೆಯು ಸೆಪ್ಟೆಂಬರ್ 21 ಕ್ಕೆ ನಿಗದಿಯಾಗಿತ್ತು. ಆದರೆ ಮದುವೆಯ ಹಿಂದಿನ ದಿನ ವರನ ತಂದೆ ಡಯಾಬಿಟಿಸ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದರು. ಈ ಹಿನ್ನಲೆಯಲ್ಲಿ ತಂದೆಯಿಲ್ಲದೆ ಮದುವೆಯಾಗಲಾಗದೆ ಅವರ ಮದುವೆಯನ್ನು ಮುಂದೂಡಲಾಗಿತ್ತು. ಹೀಗೆ ಮೂರು ಬಾರಿ ಅವರ ಮದುವೆ ಮುಂದಕ್ಕೆ ಹೋಗಿದೆ.


ಹೀಗೆ ಪದೇ ಪದೇ ಮುಂದುಡುತ್ತಿರುವ ಮದುವೆಯಿಂದ ಬೇಸತ್ತ ಅವರು ತಂದೆ ದಾಖಲಾದ ಆಸ್ಪತ್ರೆಯಲ್ಲಿ ತಂದೆಯ ಸಮ್ಮಖದಲ್ಲಿಯೇ ವಿವಾಹವಾಗಿದ್ದಾರೆ. ಇವರಿಗೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಮುಂದಿನ ಸುದ್ದಿ
Show comments