ನವದಂಪತಿ ಶುಭದ ಸಂಕೇತವಾಗಿ ಪಾರಿವಾಳಗಳನ್ನು ಹಾರಿಸುವಾಗ ನಡೆದಿದೆ ಈ ಅಶುಭ

Webdunia
ಮಂಗಳವಾರ, 31 ಡಿಸೆಂಬರ್ 2019 (06:13 IST)
ಯುಕೆ: ಯುಕೆನಲ್ಲಿ ಹೊಸದಾಗಿ ಮದುವೆಯಾದ ಜೋಡಿಯೊಂದು ಶುಭದ ಸಂಕೇತವಾಗಿ ಪಾರಿವಾಳಗಳನ್ನು ಹಾರಿಸಿ ಬಿಡುವಾಗ ಅಶುಭ ಘಟನೆಯೊಂದು ನಡೆದಿದೆ.



ಹೌದು. ಪ್ರಪಂಚದಾದ್ಯಂತ ಕ್ರಿಶ್ಚಿಯನ್ ವಿವಾಹಗಳಲ್ಲಿ ಶುಭದ ಸಂಕೇತವಾಗಿ ಬಿಳಿ ಪಾರಿವಾಳವನ್ನು ಹಾರಿಸುವ ಪದ್ಧತಿ ಇದೆ. ಯುಕೆಯಲ್ಲಿ ಹೊಸದಾಗಿ ಮದುವೆಯಾದ ದಂಪತಿ ಅದನ್ನು ಆಯ್ಕೆ ಮಾಡಿಕೊಂಡಿದ್ದು, ಅತಿಥಿಗಳ ಸಮ್ಮುಖದಲ್ಲಿ ಶುಭದ ಸಂಕೇತವಾಗಿ ಬಿಳಿ ಪಾರಿವಾಳಗಳನ್ನು ಹಾರಿಸಿದ್ದಾರೆ.


ಆದರೆ ವಿಪರ್ಯಾಸವೆನೆಂದರೆ ವರನ ಕೈಯಲ್ಲಿದ್ದ ಪಾರಿವಾಳ ಆಕಾಶದತ್ತ ಜಿಗಿದರೆ, ವಧು ಕೈಯಲ್ಲಿರುವ ಪಾರಿವಾಳ ನೆಲಕ್ಕೆ ಬಿದ್ದು ಸಾವನಪ್ಪಿದೆ. ಇದು ಕಂಡ ವಧು-ವರರ ಕುಟುಂಬಸ್ಥರು ದಿಗ್ಭ್ರಮೆಗೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments