Webdunia - Bharat's app for daily news and videos

Install App

ಗಂಡನ ಅತೀಯಾದ ಪ್ರೀತಿ ಸಹಿಸಲಾರದೇ ಕೋರ್ಟ್ ಮೊರೆ ಹೋದ ಹೆಂಡತಿ!

Webdunia
ಶುಕ್ರವಾರ, 23 ಆಗಸ್ಟ್ 2019 (11:55 IST)
ಅರಬ್ : ಗಂಡನ ಹಿಂಸೆ ತಾಳಲಾರದೆ ಡೈವರ್ಸ್ ಕೇಳುವ ಮಹಿಳೆಯರ ಬಗ್ಗೆ ಸಾಮಾನ್ಯವಾಗಿ ಕೇಳುತ್ತಿರುತ್ತೇವೆ. ಆದರೆ ಅರಬ್​ ಸಂಯುಕ್ತ ಸಂಸ್ಥಾನದಲ್ಲಿ ಮಹಿಳೆಯೊಬ್ಬಳು ಅತಿಯಾಗಿ ಪ್ರೀತಿಸುವ ಗಂಡನಿಂದ ಮುಕ್ತಿಬೇಕು ಎಂದು ಕೋರ್ಟ್ ಮೆಟ್ಟಿಲೇರಿದ ಘಟನೆ ನಡೆದಿದೆ.



ಒಂದು ವರ್ಷದ ಹಿಂದೆ ಮದುವೆಯಾದ ಜೋಡಿ ಸುಖ ಸಂಸಾರ ನಡೆಸುತ್ತಿದ್ದು, ಪತಿ ತನ್ನ ಪತ್ನಿಯನ್ನು ಅತಿಯಾಗಿ ಪ್ರೀತಿಸುತ್ತಿದ್ದ. ಆಕೆ ಕಷ್ಟಪಡಬಾರದೆಂದು ಆಕೆಯನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುತ್ತದ್ದ. ಇದು ಪತ್ನಿಗೆ ಅತಿರೇಕ ವರ್ತನೆ ಎನಿಸಿದ್ದು, ಇಂತಹ ಪತಿಯಿಂದ ನನಗೆ ವಿಚ್ಛೇದನ ನೀಡಿ ಎಂದು ಅರಬ್​ ಸಂಯುಕ್ತ ಸಂಸ್ಥಾನದ ಶಾರ್ಜಾ ಕೋರ್ಟ್​ ಮೊರೆ ಹೋಗಿದ್ದಾಳೆ ಎಂದು ಅಲ್ಲಿನ ಪತ್ರಿಕೆ ವರದಿ ಮಾಡಿದೆ.

 

ಆದರೆ ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಮದುವೆಯಾದ ಹೊಸದರಲ್ಲಿ ಇಂತಹ ತಪ್ಪುಗಳು ಆಗುವುದು ಸಹಜ. ಇದನ್ನು ನೀವೆ ಕುಳಿತು ಬಗೆಹರಿಸಿಕೊಳ್ಳಿ ಎಂದು ಆದೇಶಿಸಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments