ದೈಹಿಕ ಸಂಬಂಧ ಬೆಳೆಸಿ ನಂತರ ಅತ್ಯಾಚಾರದ ಆರೋಪ ಮಾಡಲು ಯುವತಿಯೊಬ್ಬಳು ಮಾಡಿದ್ದಾಳೆ ಇಂತಹ ಕತರ್ನಾಕ್ ಉಪಾಯ

Webdunia
ಭಾನುವಾರ, 17 ಫೆಬ್ರವರಿ 2019 (09:45 IST)
ಅಮೇರಿಕಾ : ಅಮೇರಿಕಾದ ಮಹಿಳೆಯೊಬ್ಬಳು ಯುವಕನೊಂದಿಗೆ ದೈಹಿಕ ಸಂಬಂಧ ಬೆಳೆಸಿ ನಂತರ ಆತನ ಮೇಲೆ ಅತ್ಯಾಚಾರದ ಆರೋಪ ಮಾಡಲು ಮಾಡಿದ ಕತರ್ನಾಕ್ ಉಪಾಯವೆನೆಂದು ಕೇಳಿದರೆ ನೀವೆ ಶಾಕ್ ಆಗ್ತೀರಾ.

ಹೌದು. ಮಹಿಳೆಯೊಬ್ಬಳ ಜೊತೆ ಕಾಂಡೋಮ್ ಬಳಸಿ ದೈಹಿಕ ಸಂಬಂಧ ಬೆಳೆಸಿದ ನಂತರ ಯುವಕ ಸ್ನಾನ ಮಾಡಲು ಬಾತ್ ರೂಂಗೆ ಹೋಗಿದ್ದಾನೆ. ನಂತರ ಅಲ್ಲಿಂದ  ಆತ ವಾಪಾಸಾದಾಗ ಆಕೆ  ಯುವಕ ಬಳಸಿದ್ದ ಕಾಂಡೋಮ್ ತೆಗೆದುಕೊಂಡು ವೀರ್ಯವನ್ನು ತನ್ನ ಯೋನಿಯೊಳಗೆ ಹಾಕಿಕೊಳ್ತಿದ್ದಳಂತೆ. ಇದನ್ನು ನೋಡಿ ಒಂದು ಕ್ಷಣ ಆತ ದಂಗಾಗಿದ್ದಾನೆ.

 

ಆಕೆ ಗರ್ಭನಿರೋಧಕ ಮಾತ್ರೆ ಸೇವನೆ ಮಾಡದ ಕಾರಣ ಆತ ಕಾಂಡೋಮ್ ಬಳಸಿದ್ದಾನೆ. ಆದರೆ ಆಕೆ ಆತನ ವೀರ್ಯ ಬಳಸಿ ಗರ್ಭಿಣಿಯಾಗಿ ಆತನ  ಮೇಲೆ ಅತ್ಯಾಚಾರ ಆರೋಪ ಹಾಕಲು ನಿರ್ಧರಿಸಿದ್ದಳು. ಆಕೆಯ ಮೋಸವನ್ನು ಅರಿತ ಆತ  ಈ ವಿಚಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾನೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

                                                                                                      

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments