ಮನೆಯ ಮಾಲೀಕನಿಲ್ಲದಿದ್ದಾಗ ಕೆಲಸಗಾರ ಮಾಡಿದ್ದಾನೆ ಇಂತಹ ನೀಚ ಕೃತ್ಯ

Webdunia
ಬುಧವಾರ, 16 ಅಕ್ಟೋಬರ್ 2019 (12:45 IST)
ಇಂಗ್ಲೆಂಡ್ : ಮನೆಯಲ್ಲಿ ಯಾರು ಇಲ್ಲದಿದ್ದಾಗ ಮನೆಯ ಶೌಚಾಲಯ ಸ್ವಚ್ಚಗೊಳಿಸುವ ಕೆಲಸಗಾರ ತನ್ನ ಪ್ರೇಯಸಿಯ ಜೊತೆ ಸೋಫಾದ ಮೇಲೆ ಲೈಂಗಿಕ ಕ್ರಿಯೆ ನಡೆಸಿದ ಘಟನೆ ಇಂಗ್ಲೆಂಡ್ ನಲ್ಲಿ ನಡೆದಿದೆ.




ಮನೆಯ ಮಾಲೀಕ ತಮ್ಮ ಕುಟುಂಬದವರೊಂದಿಗೆ ಟರ್ಕಿಗೆ ಹೋಗಿದ್ದ ವೇಳೆ ಕೆಲಸದಾಳು ಮೈಕ್ ವಿಲ್ಸನ್ ಎಂಬಾತ ತನ್ನ ವಿವಾಹಿತ ಪ್ರೇಯಸ್ಸಿಯನ್ನು ಮನೆಗೆ ಕರೆದು ಮನೆಯ ಸೋಫಾದ ಮೇಲೆ ಕಾಮದಾಟ ಶುರು ಮಾಡಿದ್ದಾರೆ


ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು, ಇದನ್ನು ಕಂಡ ಮಾಲೀಕ ಮೈಕ್ ವಿಲ್ಸನ್ ನನ್ನು ಕೆಲಸದಿಂದ ತೆಗೆದುಹಾಕಿದ್ದಲ್ಲದೇ ಮಹಿಳೆ  ತನ್ನ ಕೆಲಸದಾತನೊಂದಿಗೆ ಸಂಬಂಧ ಬೆಳೆಸಿದ ವಿಡಿಯೋವನ್ನು ಆಕೆಯ ಗಂಡನಿಗೆ ತೋರಿಸಿದ್ದಾನೆ. ಈ ಹಿನ್ನಲೆಯಲ್ಲಿ ತನ್ನ ದಾಂಪತ್ಯ ಜೀವನ ಮಾಲೀಕನಿಂದ ಹಾಳಾಯ್ತು ಎಂದು ವಿವಾಹಿತ ಮಹಿಳೆ ಆರೋಪಿಸಿದ್ದಾಳೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ನಿಮ್ಮ ಸಿಎಂ ಯುದ್ಧಕ್ಕೆ ಬಿಜೆಪಿ ಹೇಗೆ ಕಾರಣವಾಗುತ್ತೆ: ರಣದೀಪ್ ಸುರ್ಜೇವಾಲಗೆ ಆರ್ ಅಶೋಕ್ ಪ್ರಶ್ನೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಮುಂದಿನ ಸುದ್ದಿ