Webdunia - Bharat's app for daily news and videos

Install App

ಬ್ರಾ ಗಾತ್ರಕ್ಕನುಗುಣವಾಗಿ ಇಲ್ಲಿ ಆಹಾರ ಕೊಡುತ್ತಾರೆ!

Webdunia
ಬುಧವಾರ, 9 ಆಗಸ್ಟ್ 2017 (11:38 IST)
ಬೀಜಿಂಗ್: ಜಗತ್ತಿನಲ್ಲಿ ಎಂತೆಂತಹಾ ವಿಚಿತ್ರಗಳಿರುತ್ತವೆ ನೋಡಿ. ಚೀನಾದ ರೆಸ್ಟೋರೆಂಟ್ ವಿಚಿತ್ರ ಆಫರ್ ಕೊಡಲು ಹೊಗಿ ಸರಿಯಾಗಿ ಜಾಡಿಸಿಕೊಂಡಿದೆ.

 
ಟ್ರೆಂಡೀ ಶ್ರಿಂಪ್ ಎನ್ನುವ ಸೀ ಫುಡ್ ರೆಸ್ಟೋರೆಂಟ್ ಒಂದರಲ್ಲಿ ಬ್ರಾ ಗಾತ್ರಕ್ಕನುಗುಣವಾಗಿ ಆಹಾರ ಕೊಡುವುದಾಗಿ ಆಫರ್ ನೀಡಿದ್ದರು. ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಇದೇ ಕಾರಣಕ್ಕೆ ಸ್ಥಳೀಯರು ರೆಸ್ಟೋರೆಂಟ್ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿದ್ದಾರಂತೆ. ರೆಸ್ಟೋರೆಂಟ್ ಎದುರುಗಡೆ ಒಳ ಉಡುಪು ಮಾತ್ರ ಧರಿಸಿರುವ ಮಹಿಳೆಯ ಪ್ರತಿಕೃತಿ ನಿಲ್ಲಿಸಿದ್ದಲ್ಲದೆ, ಅಶ್ಲೀಲ ಸಂದೇಶ ಹಾಕಲಾಗಿತ್ತು.

ಇಲ್ಲಿ ಮಹಿಳೆಯರ ಒಳ ಉಡುಪಿನ ಗಾತ್ರಕ್ಕೆ ಅನುಗುಣವಾಗಿ ಒಂದು ಕಪ್ ಆಹಾರಕ್ಕೆ ರಿಯಾಯಿತಿ ನೀಡಲಾಗುತ್ತಿತ್ತಂತೆ. ಇಂತಹ ಕೀಳು ಅಭಿರುಚಿಯ ರೆಸ್ಟೋರೆಂಟ್ ವಿರುದ್ಧ ಇದೀಗ ಸ್ಥಳೀಯರೇ ತಿರುಗಿಬಿದ್ದಿದ್ದಾರೆ.

ಇದನ್ನೂ ಓದಿ.. ವಿವಾದಕ್ಕೀಡಾದ ಜೀ ಕನ್ನಡ ವಾಹಿನಿಯ ಡ್ರಾಮಾ ಜ್ಯೂನಿಯರ್ಸ್ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments