ಇವಳೆಂತಾ ಶಿಕ್ಷಕಿ: ವಿದ್ಯಾರ್ಥಿಗಳೊಂದಿಗೆ ಅಸಭ್ಯ ವರ್ತನೆ

Webdunia
ಗುರುವಾರ, 23 ನವೆಂಬರ್ 2023 (12:51 IST)
ಶಾಲಾ ಶಿಕ್ಷಕಿಯಾಗಿರುವ ಮಾ ಎನ್ನುವ ಹೆಸರಿನ ಶಿಕ್ಷಕಿ ವಿವಾದದ ಬಗ್ಗೆ ಹೇಳಿಕೆ ನೀಡಿ, ವಿದ್ಯಾರ್ಥಿಗಳ ನಗ್ನ ಚಿತ್ರಗಳನ್ನು ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ಅಪ್ಲೋಡ್ ಮಾಡಿದ್ದು ಒಳ್ಳೆಯ ಕಾರಣಕ್ಕಾಗಿ ಎಂದು ತನ್ನ ಮಹತ್ವ ಕಾರ್ಯವನ್ನು ಸಮರ್ಥಿಸಿಕೊಂಡಿದ್ದಾಳೆ.
 
ಚೀನಾದ ಕಿಂಡರ್‌ಗಾರ್ಟನ್ ಶಾಲೆಯ ಮಹಿಳಾ ಶಿಕ್ಷಕಿಯೊಬ್ಬಳು 20 ವಿದ್ಯಾರ್ಥಿಗಳ ಬೆತ್ತಲೆ ಚಿತ್ರಗಳನ್ನು ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ಅಪ್ಲೋಡ್ ಮಾಡಿ ಇದೊಂದು ಲೈಂಗಿಕ ಶಿಕ್ಷಣದ ಭಾಗವಾಗಿದೆ ಎಂದು ಹೇಳಿಕೆ ನೀಡಿದ್ದಾಳೆ. 
 
ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ತಾನು ಲೈಂಗಿಕ ಶಿಕ್ಷಣ ನೀಡುತ್ತಿದ್ದು, ಜೀವನದ ಉದ್ದೇಶವನ್ನು ಅರಿಯಲು ನೆರವಾಗುತ್ತಿದ್ದೇನೆ ಎಂದು ಹೇಳಿದ್ದಾಳೆ. ವಿದ್ಯಾರ್ಥಿಗಳ ನಗ್ನ ಚಿತ್ರಗಳನ್ನು ತೆಗೆಯುವ ಮುನ್ನ ಶಿಕ್ಷಕಿ ವಿದ್ಯಾರ್ಥಿಗಳ ಪೋಷಕರ ಅನುಮತಿ ಪಡೆದಿರಲ್ಲಿಲ್ಲ ಎನ್ನಲಾಗಿದೆ. 
 
ವಿದ್ಯಾರ್ಥಿಗಳು ತುಂಬಾ ಸುಂದರವಾಗಿದ್ದರಿಂದ ಅವರ ನಗ್ನ ಚಿತ್ರಗಳನ್ನು ಇಂಟರ್‌ನೆಟ್‌ನಲ್ಲಿ ಅಪ್ಲೋಡ್ ಮಾಡಿದ್ದೇನೆ. ಚಿತ್ರಗಳನ್ನು ಇಂಟರ್‌ನೆಟ್‌ನಲ್ಲಿ ಹಾಕುವಾಗ, ವಿದ್ಯಾರ್ಥಿನಿಯರನ್ನು ಕ್ಲಾಸ್‌ ರೂಮ್‌ನಿಂದ ಹೊರಗೆ ಕಳುಹಿಸಿದ್ದಾಗಿ ಮಾಹಿತಿ ನೀಡಿದ್ದಾಳೆ.
 
ಇಂಟರ್‌ನೆಟ್‌ನಲ್ಲಿ ಪ್ರಕಟವಾದ ಚಿತ್ರದಲ್ಲಿ 20 ವಿದ್ಯಾರ್ಥಿಗಳು ನಗ್ನವಾಗಿ ಸಾಲಾಗಿ ನಿಂತಿದ್ದು ಕಂಡು ಬಂದಿದ್ದು ತಮ್ಮ ಖಾಸಗಿ ಭಾಗವನ್ನು ಕೈಯಿಂದ ಮುಚ್ಚಿಕೊಂಡಿರುವುದು ಕಂಡು ಬಂದಿದೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: ತಮಿಳುನಾಡಿನಲ್ಲಿ 7ಮಂದಿ ಸಾವು, 40 ಮಂದಿಗೆ ಗಂಭೀರ ಗಾಯ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆ ಕನ್ನಡವನ್ನು ಶ್ರೀಮಂತಗೊಳಿಸಿದೆ: ಸಿದ್ದರಾಮಯ್ಯ

ಸಿಎಂ, ಡಿಸಿಎಂ ಒಗ್ಗಟ್ಟು ನೋಡಿ ಖುಷಿಯಾಯಿತು: ಸಂತೋಷ್ ಲಾಡ್

ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗ್ತೀದ್ರಾ: ಕುಮಾರಸ್ವಾಮಿಗೆ ಶಿವಕುಮಾರ್ ಪ್ರಶ್ನೆ

ಮುಂದಿನ ಸುದ್ದಿ