Webdunia - Bharat's app for daily news and videos

Install App

ಅಮೇರಿಕಾದ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುತ್ತಿದೆಯಂತೆ ಈ ಟಾಯ್ಲೆಟ್ ಬ್ರಷ್

Webdunia
ಮಂಗಳವಾರ, 20 ನವೆಂಬರ್ 2018 (14:19 IST)
ಅಮೇರಿಕಾ : ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ಆಡಳಿತ ನೀತಿಯ ಬಗ್ಗೆ ಹಲವರಿಗೆ ಬೇಸರವಿದ್ದು, ಅದನ್ನು ಅವರು ಕೆಲವು ವಿಧಾನಗಳ ಮೂಲಕ ವ್ಯಕ್ತಪಡಿಸುತ್ತಿದ್ದಾರೆ.


ಹೌದು. ಈ ಹಿಂದೆ ಟ್ರಂಪ್ ಮೂರ್ತಿಯನ್ನು ಮಾಡಿ ಇಲ್ಲಿ ಮೂತ್ರ ಮಾಡಿ ಎಂದು ಬರೆದು ತಮ್ಮ ಅಸಹನೆ ವ್ಯಕ್ತಪಡಿಸಿದ್ದರು. ಆದರೆ ಇದೀಗ ಟಾಯ್ಲೆಟ್ ಬ್ರಷ್ ನಲ್ಲಿ ಟ್ರಂಪ್ ಮುಖ ಹೋಲುವ ಆಕೃತಿಯನ್ನು ಮಾಡಿ ಮಾರಾಟ ಮಾಡುತ್ತಿದ್ದಾರೆ.


ಈ ಬ್ರಷ್‍ ಅನ್ನು ಮೇಕ್ ಯುವರ್ ಟಾಯ್ಲೆಟ್ ಗ್ರೇಟ್ ಅಗೇನ್. ನೋ ಪ್ರೆಸಿಡೆಂಟ್ ಹ್ಯಾಸ್ ಹ್ಯಾಡ್ ಎ ಟಾಯ್ಲೆಟ್ ಬ್ರಷ್ ಲೈಕ್ ಮೈ ಟಾಯ್ಲೆಟ್ ಬ್ರಷ್" ಮುಂತಾದ ಘೋಷವಾಕ್ಯಗಳೊಂದಿಗೆ ಮಾರಾಟ ಮಾಡಲಾಗುತ್ತಿದೆ. ಇದು ಇಟಿಎಸ್‍ವೈ.ಕಾಮ್ ವೆಬ್‍ ಸೈಟ್‍ನಲ್ಲಿ ಲಭ್ಯವಿದ್ದು, ನ್ಯೂಜಿಲ್ಯಾಂಡ್‍ನಿಂದ ಈ ಬ್ರಷ್  ಪೂರೈಕೆ ಆಗುತ್ತಿದೆ. ಇದಕ್ಕೆ ಅಪಾರ ಬೇಡಿಕೆ ಇದ್ದು,  ಗ್ರಾಹಕರು ಇದನ್ನು ಪಡೆಯಲು ಆರರಿಂದ ಎಂಟು ವಾರಗಳ ಕಾಲ ಕಾಯಬೇಕಾಗುತ್ತಿದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ವಿಜಯೇಂದ್ರ

ಗ್ಯಾರಂಟಿ ಯೋಜನೆಯಿಂದಲೇ ಕರ್ನಾಟಕ ತಲಾ ಆದಾಯದಲ್ಲಿ ನಂ 1 ಎಂದ ರಣದೀಪ್ ಸುರ್ಜೇವಾಲ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಜಿಎಸ್ ಟಿ ನೋಟಿಸ್ ಕೊಡ್ತಿರೋದು ಕೇಂದ್ರವಲ್ಲ ರಾಜ್ಯ ಸರ್ಕಾರ: ಪ್ರಲ್ಹಾದ್ ಜೋಶಿ

ಮುಂದಿನ ಸುದ್ದಿ
Show comments