Select Your Language

Notifications

webdunia
webdunia
webdunia
webdunia

ಭಾರತದಲ್ಲಿ ಟಿಕ್ ಟಾಕ್ ಬ್ಯಾನ್; ಟಿಕ್ ಟಾಕ್ ಮಾತೃಸಂಸ್ಥೆಗೆ 6 ಶತಕೋಟಿ ಡಾಲರ್ ನಷ್ಟ

ಭಾರತದಲ್ಲಿ ಟಿಕ್ ಟಾಕ್ ಬ್ಯಾನ್; ಟಿಕ್ ಟಾಕ್ ಮಾತೃಸಂಸ್ಥೆಗೆ 6 ಶತಕೋಟಿ ಡಾಲರ್  ನಷ್ಟ
ಬೀಜಿಂಗ್ , ಶುಕ್ರವಾರ, 3 ಜುಲೈ 2020 (08:46 IST)
Normal 0 false false false EN-US X-NONE X-NONE

ಬೀಜಿಂಗ್ : ಭಾರತದಲ್ಲಿ ಟಿಕ್ ಟಾಕ್ ನಿಷೇಧಿಸಿದ್ದಕ್ಕೆ ಟಿಕ್ ಟಾಕ್ ಕಂಪೆನಿಯ ಮಾತೃಸಂಸ್ಥೆಗೆ 6 ಶತಕೋಟಿ ಡಾಲರ್  ನಷ್ಟ ಉಂಟಾಗಿದೆ ಎಂಬುದಾಗಿ ತಿಳಿದುಬಂದಿದೆ.
 

ಈ ಬಗ್ಗೆ ಚೀನಾ ಸರ್ಕಾರದ ಮುಖವಾಣಿ ಗ್ಲೋಬಲ್ ಟೈಮ್ಸ್ ಟ್ವೀಟ್ ಮಾಡಿದ್ದು, ಭಾರತ ಚೀನಾ ನಡುವಿನ ಘರ್ಷಣೆಯಿಂದಾಗಿ ಚೀನಾದ ಟಿಕ್ ಟಾಕ್ ಸೇರಿದಂತೆ 59 ಅಪ್ಲಿಕೇಶನ್ ಗಳನ್ನು ಭಾರತ ಸರ್ಕಾರ ಬ್ಯಾನ್ ಮಾಡಿದೆ. ಭಾರತ ಸರ್ಕಾರದ ಈ ನಿರ್ಧಾರದಿಂದ ಟಿಕ್ ಟಾಕ್ ಕಂಪೆನಿಯ ಮಾತೃಸಂಸ್ಥೆ ಬೈಟ್ ಡ್ಯಾನ್ಸ್ ಗೆ 6 ಶತಕೋಟಿ ಡಾಲರ್(45 ಸಾವಿರ ಕೋಟಿ ರೂ)ನಷ್ಟವಾಗಿದೆ ಎಂದು ತಿಳಿಸಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತೆ ಮೇಲೆ ಆಸ್ತಿ ಆಸೆಗಾಗಿ ಅತ್ಯಾಚಾರ