Webdunia - Bharat's app for daily news and videos

Install App

ಭಾರತದಲ್ಲಿರುವ ಶೇಖ್ ಹಸೀನಾಗೆ ಮತ್ತೆ ಸಂಕಷ್ಟ: ಕೋರ್ಟ್‌ನಿಂದ ಬಂಧನ ವಾರೆಂಟ್ ಜಾರಿ

Sampriya
ಗುರುವಾರ, 17 ಅಕ್ಟೋಬರ್ 2024 (15:26 IST)
Photo Courtesy X
ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್​ ಹಸೀನಾ ವಿರುದ್ಧ ಅಲ್ಲಿನ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದೆ.

ಆಗಸ್ಟ್ 5 ರಂದು ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ತಮ್ಮ ಸಹೋದರಿ ಶೇಖ್ ರೆಹಾನಾ ಅವರೊಂದಿಗೆ ಬಾಂಗ್ಲಾದೇಶವನ್ನು ತೊರೆದು ಭಾರತಕ್ಕೆ ಬಂದಿದ್ದರು.

ಶೇಖ್ ಹಸೀನಾ ಅವರಿಗೆ ಈಗ ಸಂಕಷ್ಟ ಹೆಚ್ಚಿದೆ. ಬಾಂಗ್ಲಾದೇಶದ ನ್ಯಾಯಾಲಯ ಅರೆಸ್ಟ್​ ವಾರೆಂಟ್ ಹೊರಡಿಸಿದೆ. ಬಾಂಗ್ಲಾದೇಶ ನ್ಯಾಯಾಲಯವು ಶೇಖ್ ಹಸೀನಾ ವಿರುದ್ಧ ಇಂದು ಅಕ್ಟೋಬರ್ 17 ಗುರುವಾರ ಬಂಧನ ವಾರಂಟ್ ಹೊರಡಿಸಿದೆ.

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಕ್ರಿಮಿನಲ್ ಟ್ರಿಬ್ಯೂನಲ್‌ನ ಮುಖ್ಯ ಪ್ರಾಸಿಕ್ಯೂಟರ್ ಮೊಹಮ್ಮದ್ ತಾಜುಲ್ ಇಸ್ಲಾಂ ಈ ಬಂಧನ ವಾರಂಟ್ ಕುರಿತು ಮಾಹಿತಿ ನೀಡಿದರು.

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯ ಮಂಡಳಿಯಲ್ಲಿ ಬಾಂಗ್ಲಾ ಪರ ವಕಾಲತ್ತು ವಹಿಸುವ ವಕೀಲ ಮೊಹಮ್ಮದ್‌ ತಾಜುಲ್‌ ಇಸ್ಲಾಂ ಇದೀಗ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಆ ಪ್ರಕಾರ ಶೇಖ್‌ ಹಸೀನಾ ಅವರನ್ನು ಭಾರತದಿಂದ ವಾಪಸ್‌ ಕರೆಯಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹಸೀನಾ ಜೊತೆ ಬಾಂಗ್ಲಾದೇಶ ಬಿಟ್ಟು ಓಡಿ ಹೋದ ಎಲ್ಲರನ್ನೂ ಕರೆಸಿಕೊಳ್ಳುತ್ತೇವೆ ಎಂದಿದ್ದಾರೆ ತಾಜುಲ್‌ ಇಸ್ಲಾಂ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments