ಉಕ್ರೇನ್‌ ಮೇಲೆ ರಷ್ಯಾ ಡ್ರೋನ್ ದಾಳಿ ಬೆನ್ನಲ್ಲೇ ಕೆರಳಿ ಕೆಂಡವಾದ ಟ್ರಂಪ್‌: ಪುಟಿನ್ ಹುಚ್ಚ ಎಂದ ಅಮೆರಿಕ ಅಧ್ಯಕ್ಷ

Sampriya
ಸೋಮವಾರ, 26 ಮೇ 2025 (14:09 IST)
Photo Courtesy X
ವಾಷಿಂಗ್ಟನ್: ಉಕ್ರೇನ್‌ ಮತ್ತು ರಷ್ಯಾ ನಡುವೆ ಶಾಂತಿ ಮಾತುಕತೆಗೆ ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಪ್ರಯತ್ನದ ಬೆನ್ನಲ್ಲೇ ಭಾನುವಾರ ಉಕ್ರೇನ್ ವಿರುದ್ಧ ರಷ್ಯಾ ಮಾರಣಾಂತಿಕ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ.

ಇದರಿಂದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧ ಕೆರಳಿ ಕೆಂಡವಾಗಿದ್ದಾರೆ. ಪುಟಿನ್ ಜೊತೆಗೆ ಯಾವಾಗಲೂ ಉತ್ತಮ ಸಂಬಂಧ ಹೊಂದಿದ್ದೇನೆ. ಆದರೆ ಅವರಿಗೆ ಏನೋ ಆಗಿದೆ. ಅವರು ಸಂಪೂರ್ಣವಾಗಿ ಹುಚ್ಚರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ.

ಉಕ್ರೇನ್‌ನ ಎಲ್ಲಾ ಭಾಗಗಳನ್ನು ಅವರು ಬಯಸುತ್ತಾರೆ ಎಂದು ನಾನು ಯಾವಾಗಲೂ ಹೇಳಿದ್ದೇನೆ, ಬಹುಶಃ ಅದು ಸರಿ ಎಂದು ಸಾಬೀತಾಗಿದೆ. ಆದರೆ ಪುಟಿನ್ ಹಾಗೆ ಮಾಡಿದರೆ, ಅದು ರಷ್ಯಾದ ಅವನತಿಗೆ ಕಾರಣವಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಪುಟಿನ್ ವಿರುದ್ಧ ಆಗಾಗ್ಗೆ ಮೆಚ್ಚುಗೆಯ ಮಾತುಗಳನ್ನಾಡುವ ಟ್ರಂಪ್ ಈಗ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಉಕ್ರೇನ್ ಜೊತೆಗಿನ ಕದನ ವಿರಾಮ ಮಾತುಕತೆಗಳಲ್ಲಿ ರಷ್ಯಾದ ಬಗ್ಗೆ ಹೆಚ್ಚುತ್ತಿರುವ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಆರನೇ ದಿನವೂ ಮುಗಿಯದ ಇಂಡಿಗೋ ಬಿಕ್ಕಟ್ಟು: ಬೆಂಗಳೂರಿಲ್ಲಿಂದು 50 ವಿಮಾನಗಳ ಹಾರಾಟ ರದ್ದು

ಮುಂದಿನ ಸುದ್ದಿ
Show comments