Webdunia - Bharat's app for daily news and videos

Install App

ಬರ್ತ್ ಟೂರಿಸಂಗೆ ಬ್ರೇಕ್ ಹಾಕಲು ಟ್ರಂಪ್ ಸರ್ಕಾರ ನಿರ್ಧಾರ

Webdunia
ಭಾನುವಾರ, 26 ಜನವರಿ 2020 (06:38 IST)
ವಾಷಿಂಗ್ಟನ್ : ಬರ್ತ್ ಟೂರಿಸಂಗೆ ಬ್ರೇಕ್ ಹಾಕಲು  ಟ್ರಂಪ್ ಸರ್ಕಾರ ನಿರ್ಧಾರ ಮಾಡಿದ್ದು, ಅದಕ್ಕಾಗಿ ಅಮೇರಿಕಾಕ್ಕೆ ಪ್ರಯಾಣ ಬೆಳೆಸುವ ಗರ್ಭಿಣಿಯರಗೆ ವೀಸಾ ನಿರಾಕರಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.


ಅಮೇರಿಕಾದಲ್ಲಿ ಜನಿಸಿದವರಿಗೆ ಆ ದೇಶದ ಪೌರತ್ವ ಸಿಗುತ್ತದೆ ಎಂದು ಅಲ್ಲಿನ ಸಂವಿಧಾನ  ಹೇಳುತ್ತದೆ. ಆದಕಾರಣ ಕೆಲವು ವಿದೇಶಿಗರು ಪ್ರವಾಸಕ್ಕೆಂದು ಅತಿಥಿ ವೀಸಾ ಪಡೆದು ಅಮೇರಿಕಾಕ್ಕೆ ಬಂದು ಅಲ್ಲಿ ಹೆರಿಗೆ ಮಾಡಿಸಿಕೊಂಡು ಮಕ್ಕಳಿಗೆ ಪೌರತ್ವ ದೊರಕಿಸಿಕೊಡುತ್ತಿದ್ದಾರೆ.

ಇದರಿಂದ ಅಮೇರಿಕಾ ರಾಷ್ಟ್ರಕ್ಕೆ ಹೊರೆಯಾಗುತ್ತಿದ್ದ ಹಿನ್ನಲೆಯಲ್ಲಿ ಹೆರಿಗೆಗಾಗಿ ಅಮೇರಿಕಾಕ್ಕೆ ಬರುವವರಿಗೆ ವೀಸಾ ನಿರಾಕರಿಸಲು ಅಧಿಕಾರಿಗಳಿಗೆ ಅಮೇರಿಕಾ ಸರ್ಕಾರ ಸೂಚಿಸಿದೆ. ಅಲ್ಲದೇ ಅಮೇರಿಕಾದಲ್ಲಿ ಗರ್ಭಿಣಿಯರಿಗೆ ಹೆರಿಗೆ ಮಾಡಿಸಿಕೊಡುವ ದಂಧೆ ಇದ್ದು, ಅವರು ಗರ್ಭಿಣಿಯರಿಂದ ಲಕ್ಷಗಟ್ಟಲೆ ಡಾಲರ್ ಪಡೆಯುತ್ತಿದ್ದಾರೆ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments