Webdunia - Bharat's app for daily news and videos

Install App

ಶ್ರೀಮಂತನೆಂದು ನಂಬಿಸಿ ಮಹಿಳೆಯರ ಹಣ ದೋಚಿ ಜೈಲು ಸೇರಿದ

Webdunia
ಸೋಮವಾರ, 6 ಮೇ 2019 (08:41 IST)
ಇಂಗ್ಲೆಂಡ್ : ತಾನು ಶ್ರೀಮಂತನೆಂದು ನಂಬಿಸಿ ವ್ಯಕ್ತಿಯೊಬ್ಬ 6 ಮಹಿಳೆಯರ ಜೊತೆ ಸಂಬಂಧ ಬೆಳೆಸಿ ಹಣ ದೋಚಿ ವಂಚಿಸಿದ ಘಟನೆ ಇಂಗ್ಲೆಂಡ್ ನಲ್ಲಿ ನಡೆದಿದೆ.



ಭಾರತೀಯ ಮೂಲದ ಕೇಯುರ್ ವ್ಯಾಸ್ ಹೆಸರಿನ ವ್ಯಕ್ತಿ ಲಂಡನ್ ನಲ್ಲಿ ವಾಸವಾಗಿದ್ದ, ಈತ ಆನ್ಲೈನ್ ನಲ್ಲಿ ತಾನು ಶ್ರೀಮಂತ ಎಂದು  ಹೇಳಿ ಮಹಿಳೆಯರ ಜೊತೆ ಸ್ನೇಹ ಬೆಳೆಸಿಕೊಂಡು ನಕಲಿ ಕಂಪನಿ ಹೆಸರು ಹೇಳಿ ಆ ಮಹಿಳೆಯರಿಗೆ ಹಣ ಹೂಡುವಂತೆ ಹೇಳುತ್ತಿದ್ದ. ಬಳಿಕ  ಮಹಿಳೆಯರು ಹೂಡಿದ ಅಷ್ಟು ಹಣವನ್ನು ಈತನೇ ಕಬಳಿಸುತ್ತಿದ್ದ. ಹೀಗೆ ಆತ ಸುಮಾರು 7 ಕೋಟಿ ರೂಪಾಯಿ ಹಣವನ್ನು ವಂಚಿಸಿದ್ದ ಎನ್ನಲಾಗಿದೆ.


ಅಷ್ಟೇ ಅಲ್ಲದೇ ಮಹಿಳೆಯರನ್ನು ಹೊಟೇಲ್ ಗಳಿಗೆ ಕರೆದುಕೊಂಡು ಹೋಗಿ ಮದುವೆಯಾಗುವುದಾಗಿ ನಂಬಿಸಿ ಅವರ ಜೊತೆ ದೈಹಿಕ ಸಂಬಂಧ ಬೆಳೆಸುತ್ತಿದ್ದ. ಈ ಬಗ್ಗೆ ಮಹಿಳೆಯರು ವಿರುದ್ಧ ದೂರು ನೀಡಿದ ಹಿನ್ನಲೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು  ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments