ಟ್ವಿಟ್ಟರ್ : ಹೊಸ ಎಡಿಟ್ ಫೀಚರ್ ಬರಲಿದೆ

Webdunia
ಭಾನುವಾರ, 3 ಏಪ್ರಿಲ್ 2022 (08:42 IST)
ವಾಷಿಂಗ್ಟನ್ :  ಮೈಕ್ರೋ ಬ್ಲಾಗಿಂಗ್ ಆ್ಯಪ್ ಟ್ವಿಟ್ಟರ್ ಏಪ್ರಿಲ್ 1ರಂದು ಬಳಕೆದಾರರಿಗೆ ಒಂದು ವಿಶೇಷ ಸಂದೇಶ ನೀಡಿತ್ತು.

ಟ್ವಿಟ್ಟರ್ ತನ್ನ ಅಧಿಕೃತ ಖಾತೆಯಲ್ಲಿ ಎಡಿಟ್ ಬಟನ್ ಅನ್ನು ತರಲಿದ್ದೇವೆ ಎಂದು ಬರೆದಿತ್ತು. ಆದರೆ ಮೂರ್ಖರ ದಿನದಂದು ನೀಡಿರುವ ಈ ಸಂದೇಶವನ್ನು ಬಳಕೆದಾರರು ಹಾಸ್ಯವಾಗಿ ತೆಗೆದುಕೊಂಡಿದ್ದಾರೆ.

ಏಪ್ರಿಲ್ 1 ರಂದು ಟ್ವೀಟ್ ಮಾಡಿರುವ ಟ್ವಿಟ್ಟರ್ ಎಡಿಟ್ ಬಟನ್ನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿತ್ತು. ಆದರೆ ನೆಟ್ಟಿಗರು ಜಾಣರೆಂಬುದನ್ನು ಸಾಬೀತುಪಡಿಸಿದ್ದಾರೆ.

ಈ ವಿಚಾರವಾಗಿ ನೆಟ್ಟಿಗರು ಟ್ವಿಟ್ಟರ್ ಅನ್ನೇ ತಿರುಗಿ ಪ್ರಶ್ನಿಸಿದ್ದಾರೆ. ಈ ಟ್ವೀಟ್ ಹಾಸ್ಯ ಅಲ್ಲವೇ? ಎಂದು ಪ್ರಶ್ನಿಸಿದ್ದಕ್ಕೆ ಟ್ವಿಟ್ಟರ್, ಈ ಬಗ್ಗೆ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಮುಂದೆ ಈ ಹೇಳಿಕೆಯನ್ನು ನಾವು ಎಡಿಟ್ ಮಾಡುವ ಸಾಧ್ಯವೂ ಇದೆ ಎಂದು ಪ್ರತಿಕ್ರಿಯಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯರ ಅಂತರಂಗದಲ್ಲಿ ಏನಿದೆಯೋ ಯಾರಿಗೆ ಗೊತ್ತು: ವಿಜಯೇಂದ್ರ

ದೀಪಾವಳಿಗೆ ಪಟಾಕಿ ಹೊಡೆಯಲು ಕಠಿಣ ಷರತ್ತು ವಿಧಿಸಿದ ರಾಜ್ಯ ಸರ್ಕಾರ

ಸನಾತನ ಧರ್ಮಕ್ಕೆ ಅಪಮಾನ ಸಹಿಸಲ್ಲ ಎಂದು ಸುಪ್ರೀಂ ಮುಖ್ಯ ನ್ಯಾಯಮೂರ್ತಿಗಳಿಗೇ ಶೂ ಎಸೆಯಲೆತ್ನಿಸಿದ ವಕೀಲ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments