Webdunia - Bharat's app for daily news and videos

Install App

ಕೇರಳ ಮೂಲದ ಪಾದ್ರಿಗಳಿಗೆ ಸಂತ ಪದವಿ

Webdunia
ಭಾನುವಾರ, 23 ನವೆಂಬರ್ 2014 (16:17 IST)
ಕೇರಳದ ದಿವಂಗತ ಫಾದರ್‌ ಕುರಿಯಕೋಸ್‌ ಇಲಿಯಾಸ್‌ ಚಾವರ ಮತ್ತು ದಿವಂಗತ ಸಿಸ್ಟರ್‌ ಯುಫ್ರೇಸಿಯಾ ಅವರಿಗೆ ಮರಣೋತ್ತರವಾಗಿ  ಸಂತ ಪದವಿಯನ್ನು ಪ್ರದಾನ ಮಾಡಲಾಗಿದೆ.

ವ್ಯಾಟಿಕನ್‌ನ ಸೇಂಟ್‌ ಪೀಟರ್ಸ್‌ ಸ್ಕ್ವೇರ್‌ನಲ್ಲಿ ಇಂದು ನಡೆದ ವಿಶೇಷ ಸಾಮೂಹಿಕ ಪ್ರಾರ್ಥನಾ ಅಧಿವೇಶನದಲ್ಲಿ ಪೋಪ್‌ ಫ್ರಾನ್ಸಿಸ್‌ ಅವರು ಭಾರತದ ಈ ಇಬ್ಬರು ಪಾದ್ರಿಗಳನ್ನು ಸೇರಿದಂತೆ ಜಗತ್ತಿನ ಒಟ್ಟು 6 ಪಾದ್ರಿಗಳಿಗೆ ಸಂತ ಪದವಿಯನ್ನು ಪ್ರದಾನ ಮಾಡಿದ್ದಾರೆ.
 
ಕೇರಳದ ಚರ್ಚ್‌ಗಳ ನಿಯೋಗದೊಂದಿಗೆ ರಾಜ್ಯಸಭೆಯ ಉಪಸಭಾಪತಿ ಪಿ.ಜೆ. ಕುರಿಯನ್‌ ಸಹ  ಈ ವಿಶೇಷ ಮತ್ತು ದೇಶದ ಮಟ್ಟಿಗೆ ಸಂಭ್ರಮ ತಂದ ಈ ಕ್ಷಣಕ್ಕೆ ಸಾಕ್ಷಿಯಾದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments