Webdunia - Bharat's app for daily news and videos

Install App

ಸುರಂಗದಲ್ಲಿ ಪತ್ತೆಯಾಗಿದ್ದು ಶೆರಿನ್ ಶವ: ದೃಢಪಡಿಸಿದ ಪೊಲೀಸರು

Webdunia
ಬುಧವಾರ, 25 ಅಕ್ಟೋಬರ್ 2017 (11:23 IST)
ಅಮೆರಿಕ: ಎರಡು ವಾರದ ಹಿಂದೆ ನಾಪತ್ತೆಯಾಗಿದ್ದ ಭಾರತ ಮೂಲದ ಅಮೆರಿಕ ನಿವಾಸಿ ಬಾಲಕಿ ಶೆರಿನ್‌ ಮ್ಯಾಥ್ಯೂಸ್‌‌ ಮೃತಪಟ್ಟಿದ್ದಾಳೆ. ಭಾನುವಾರ ಸುರಂಗದಲ್ಲಿ ದೊರೆತ ಶವ ಶೆರಿನ್ ಳದ್ದೇ ಎಂದು ಅಲ್ಲಿನ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಶೆರಿನ್‌ ಭಾರತದ ಬಿಹಾರ ಮೂಲದವಳಾಗಿದ್ದು, ಎರಡು ವರ್ಷದ ಹಿಂದೆ ವೆಸ್ಲೆ ಮ್ಯಾಥ್ಯೂಸ್‌‌ ದಂಪತಿ ಈಕೆಯನ್ನು ದತ್ತು ಪಡೆದಿದ್ದರು. ಅ.7ರಂದು ರಾತ್ರಿ ಶೆರಿನ್‌ ಹಾಲು ಕುಡಿಯಲಿಲ್ಲ ಎಂಬ ಕಾರಣಕ್ಕೆ ತಂದೆ ವೆಸ್ಲೆ ಮ್ಯಾಥ್ಯೂಸ್‌‌, ಆಕೆಯನ್ನ ಗದರಿಸಿದ್ದಾರೆ. ತಡರಾತ್ರಿ 3ಗಂಟೆಗೆ ಶೆರಿನ್ ಳನ್ನ ಮನೆಯಿಂದ ಹೊರ ಹಾಕಿದ್ದಾನೆ. ಅಂದಿನಿಂದ ಪುಟ್ಟ ಬಾಲೆ ಶೆರಿನ್ ಕಾಣೆಯಾಗಿದ್ದಳು.

ಇದಾದ ಬಳಿಕ ಆಕೆಯ ತಂದೆ ಮಗಳನ್ನು ಹುಡುಕಿಕೊಂಡು ಹೋಗಿದ್ದಾನೆ. ಆದರೆ ಮಗಳು ಪತ್ತೆಯಾಗಿರಲಿಲ್ಲ. ಶೆರಿನ್ ನಾಪತ್ತೆ ಕುರಿತು ಅನುಮಾನಾಸ್ಪದ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ತಂದೆಯನ್ನು ಪೊಲೀಸರು ಬಂಧಿಸಿದ್ದರು.

ಇನ್ನು ಭಾನುವಾರ ಸುರಂಗವೊಂದರಲ್ಲಿ ಬಾಲಕಿ ಶವ ದೊರೆಕಿದ್ದು, ಅದು ಶೆರಿನ್‌ ಳದ್ದೇ ಶವ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments