Webdunia - Bharat's app for daily news and videos

Install App

ಟೆಹ್ರಾನ್ ನಲ್ಲಿ ಉಕ್ರೇನ್ ವಿಮಾನಪತನ ಪ್ರಕರಣ; ತಪ್ಪೊಪ್ಪಿಕೊಂಡ ಇರಾನ್

Webdunia
ಶನಿವಾರ, 11 ಜನವರಿ 2020 (11:04 IST)
ಇರಾನ್ : ಟೆಹ್ರಾನ್ ನಲ್ಲಿ ಉಕ್ರೇನ್ ವಿಮಾನಪತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಾನ ಹೊಡೆದುರುಳಿಸಿದ್ದು ನಾವೇ ಎಂದು ಇರಾನ್ ತಪ್ಪೊಪ್ಪಿಕೊಂಡಿದೆ.



ಅಚಾತುರ್ಯದಿಂದ ವಿಮಾನವನ್ನ ಹೊಡೆದುರುಳಿಸಿದ್ದೇವೆ. ನಾಗರಿಕ ವಿಮಾನಕ್ಕೆ ಮಿಸೈಲ್ ಅಟ್ಯಾಕ್ ಮಾಡಿದ್ದೇವೆ. ದುರಂತದಲ್ಲಿ 176 ಮಂದಿ ಪ್ರಯಾಣಿಕರು ಸಾವನಪ್ಪಿದ್ದರು. ಅವರ ಕುಟುಂಬಸ್ಥರಲ್ಲಿ ಈ ಬಗ್ಗೆ ಕ್ಷಮೆಯಾಚಿಸುತ್ತೇವೆ ಎಂದು ಇರಾನ್ ಸೇನೆ ತಪ್ಪೊಪ್ಪಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments