ವಿಶ್ವಸಂಸ್ಥೆ ಮುಖ್ಯಸ್ಥ ಆಂಟೊನಿಯೊ ಗುಟರಸ್ ಕತುವಾ ಜಿಲ್ಲೆಯಲ್ಲಿನ ಬಾಲಕಿಯ ಮೇಲಿನ ಅತ್ಯಾಚಾರದ ಕುರಿತು ಹೇಳಿದ್ದೇನು...?

Webdunia
ಸೋಮವಾರ, 16 ಏಪ್ರಿಲ್ 2018 (14:25 IST)
ವಿಶ್ವಸಂಸ್ಥೆ: ಕತುವಾ ಜಿಲ್ಲೆಯಲ್ಲಿ ನಡೆದ ಎಂಟು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಅತ್ಯಂತ ಭಯಾನಕ ಘಟನೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೊನಿಯೊ ಗುಟರಸ್ ಹೇಳಿದ್ದಾರೆ. ಹಾಗೂ  ಈ ಕೃತ್ಯ ಎಸಗಿರುವ ಅಪರಾಧಿಗಳಿಗೆ ಸರ್ಕಾರ ಕಠಿಣ ಶಿಕ್ಷೆ ವಿಧಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಪುಟ್ಟ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆಯ ಭೀಕರ ಘಟನೆಯ ಕುರಿತ ಮಾಧ್ಯಮ ವರದಿಗಳನ್ನು ನಾವೆಲ್ಲ ನೋಡಿದ್ದೇವೆ. ಇಂತಹ ಹೀನ ಕೃತ್ಯ ಮಾಡಿದವರನ್ನು ಬಂಧಿಸಿ ಸರ್ಕಾರ ನ್ಯಾಯ ದೊರಕಿಸಿಕೊಡಲಿದೆ ಎಂಬ ಭರವಸೆ ಇರುವುದಾಗಿ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments