ಇರಾನ್ ಮೇಲೆ ಅಮೆರಿಕೆ ಏರ್‌ಸ್ಟ್ರೈಕ್‌‌: ಡೊನಾಲ್ಡ್ ಟ್ರಂಪ್ ಗಂಡೆದೆಯನ್ನು ಕೊಂಡಾಡಿದ ಇಸ್ರೇಲ್ ಪ್ರಧಾನಿ

Sampriya
ಭಾನುವಾರ, 22 ಜೂನ್ 2025 (13:29 IST)
Photo Credit X
ಟೆಲ್ ಅವಿವ್: ಇರಾನ್‌ನ ಮೂರು ಪರಮಾಣು ಕೇಂದ್ರಗಳ ಮೇಲೆ ಯುನೈಟೆಡ್ ಸ್ಟೇಟ್ಸ್ ನಡೆಸಿದ 'ನಿಖರ ದಾಳಿ' ಸಂಬಂದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾನುವಾರ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಅಭಿನಂದಿಸಿದ್ದಾರೆ.

ವೀಡಿಯೋ ಸಂದೇಶದಲ್ಲಿ ನೆತನ್ಯಾಹು, "ಅಧ್ಯಕ್ಷ ಟ್ರಂಪ್‌ಗೆ ಅಭಿನಂದನೆಗಳು. ಇರಾನ್‌ನ ಪರಮಾಣು ಕೇಂದ್ರಗಳನ್ನು ಅಮೆರಿಕದ ಅದ್ಭುತ ಮತ್ತು ನೀತಿವಂತ ಶಕ್ತಿಯೊಂದಿಗೆ ಗುರಿಯಾಗಿಸುವ ನಿಮ್ಮ ದಿಟ್ಟ ನಿರ್ಧಾರವು ಇತಿಹಾಸವನ್ನು ಬದಲಾಯಿಸುತ್ತದೆ. 
ತಮ್ಮ ನಾಯಕತ್ವವು ಪಶ್ಚಿಮ ಏಷ್ಯಾ ಮತ್ತು ಅದರಾಚೆಗೆ ಸಮೃದ್ಧಿ ಮತ್ತು ಶಾಂತಿಯ ಭವಿಷ್ಯಕ್ಕೆ ಸಹಾಯ ಮಾಡುವ ಇತಿಹಾಸದ ತಿರುವನ್ನು ಸೃಷ್ಟಿಸಿದೆ ಎಂದು ಹೇಳಿದ ನೆತನ್ಯಾಹು ಅವರು ನಿಲುವನ್ನು ಪುನರುಚ್ಚರಿಸಿದರು.


 "ಅಧ್ಯಕ್ಷ ಟ್ರಂಪ್ ಮತ್ತು ನಾನು ಆಗಾಗ್ಗೆ ಹೇಳುತ್ತೇವೆ, ಶಕ್ತಿಯ ಮೂಲಕ ಶಾಂತಿ. ಮೊದಲು ಬಲ ಬರುತ್ತದೆ, ನಂತರ ಶಾಂತಿ ಬರುತ್ತದೆ." ಟ್ರಂಪ್‌ಗೆ ಧನ್ಯವಾದ ಅರ್ಪಿಸಿದರು ಮತ್ತು "ದೇವರು ನಮ್ಮ ಅಚಲ ಮೈತ್ರಿಯನ್ನು, ನಮ್ಮ ಮುರಿಯಲಾಗದ ನಂಬಿಕೆಯನ್ನು ಆಶೀರ್ವದಿಸಲಿ" ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಬಿಜೆಪಿಯವರು ಒಮ್ಮೆಯಾದ್ರೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ರಾ, ಹೈಕಮಾಂಡ್ ಗೆ ಕಪ್ಪ ಕೊಟ್ಟಿಲ್ವಾ: ಪ್ರಿಯಾಂಕ್ ಖರ್ಗೆ

ಮಲ್ಲಿಕಾರ್ಜುನ ಖರ್ಗೆಗಿಂತ ಮೊದಲು ಪ್ರಿಯಾಂಕ್ ಭೇಟಿಯಾದ ರಾಹುಲ್ ಗಾಂಧಿ: ಮಹತ್ವದ ಬೆಳವಣಿಗೆ

ಡಿಕೆಶಿ, ಸಿದ್ದು ಕುರ್ಚಿ ಸಮರದಲ್ಲಿ ಹೈಕಮಾಂಡ್ ಗೆ ಕಾಡುತ್ತಿದೆಯಾ ಹಿಂದಿನ ಆ ವಿಚಾರ

ಮುಂದಿನ ಸುದ್ದಿ
Show comments