Webdunia - Bharat's app for daily news and videos

Install App

ಬೇಲ್ ಔಟ್ ಬಗ್ಗೆ ಪಾಕ್ ಹೊಸ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಅಮೇರಿಕ ರಕ್ಷಣಾ ಸಚಿವ ಮೈಕ್ ಪಾಂಪೋ

Webdunia
ಬುಧವಾರ, 1 ಆಗಸ್ಟ್ 2018 (12:43 IST)
ವಾಷಿಂಗ್ ಟನ್ : ಐಎಂಎಫ್ ಬೇಲ್ ಔಟ್ ಗೆ ಸಂಬಂಧಿಸಿದಂತೆ ಪಾಕಿಸ್ತಾನದ ಹೊಸ ಸರ್ಕಾರಕ್ಕೆ ಅಮೇರಿಕಾದ ರಕ್ಷಣಾ ಸಚಿವರಾದ ಮೈಕ್ ಪಾಂಪೋ ಎಚ್ಚರಿಕೆಯೊಂದನ್ನು ನೀಡಿದ್ದಾರೆ.


ಈ ಮೂಲಕ ಪಾಕಿಸ್ತಾನದ ಹೊಸ ಸರ್ಕಾರ ಐಎಂಎಫ್ ಬೇಲ್ ಔಟ್ ನೀಡಬೇಕಾದರೆ ಯೋಚಿಸುವಂತೆ ಹಾಗೂ ಅದು ಚೀನಾ ಲೀಡರ್ ಗಳ ಪಾಲಾಗದಂತೆ ಎಚ್ಚರವಹಿಸುವಂತೆ ಅಮೇರಿಕಾದ ರಕ್ಷಣಾ ಸಚಿವರಾದ ಮೈಕ್ ಪಾಂಪೋ ತಿಳಿಸಿದ್ದಾರೆ.


ಈ ಬಗ್ಗೆ ಮೀಡಿಯಾವೊಂದರ ಸಂದರ್ಶನದಲ್ಲಿ ಮಾತನಾಡಿದ ಮೈಕ್ ಪಾಂಪೋ ಅವರು,’ ಹೊಸ ಸರ್ಕಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಬಯಸುತ್ತೇವೆ. ಹೊಸ ಪ್ರಧಾನಿ ಇಮ್ರಾನ್​ ಖಾನ್​ ಜತೆ ಸ್ನೇಹ ಬಯಸುತ್ತೇವೆ ಆದರೆ ವಿವೇಚನೆಯಿಲ್ಲದೇ ನೀಡುವ ಬೇಲ್​ ಔಟ್​ ನಿಂದ ಚೀನಾಕ್ಕೆ ಸಹಾಯ ಆಗದಂತಿರಬೇಕು ಎಂದಿದ್ದಾರೆ. ಹಾಗೇ  ಐಎಂಎಫ್​ನಿಂದ ಯಾವುದೇ ತಪ್ಪಾಗದಂತೆ ನೋಡಿಕೊಳ್ಳುತ್ತೇವೆ.  ನಾವು ಆ ಬಗ್ಗೆ ನಿಗಾ ಇಡುತ್ತೇವೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments