Webdunia - Bharat's app for daily news and videos

Install App

ಕೊರೊನಾ ವೈರಸ್ ಅನ್ನು ಈ ಹೆಸರಿನಿಂದ ಕರೆದು ವಿವಾದಕ್ಕೀಡಾದ ಅಮೇರಿಕಾದ ಅಧ್ಯಕ್ಷ

Webdunia
ಬುಧವಾರ, 18 ಮಾರ್ಚ್ 2020 (07:31 IST)
ಅಮೇರಿಕಾ : ವಿಶ್ವದ ಅನೇಕ ಜನರನ್ನು ಬಲಿ ತೆಗೆದುಕೊಂಡ ಕೊರೊನಾ ವೈರಸ್ ಅನ್ನು ಚೀನೀ ವೈರಸ್ ಎಂದು ಕರೆಯುವುದರ ಮೂಲಕ ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ  ಟ್ರಂಪ್ , ‘ಚೈನೀಸ್ ವೈರಸ್ ನಿಂದ ಹೆಚ್ಚು ಬಾಧಿತವಾಗಿರುವ ಏರ್ ಲೈನ್ಸ್  ಮತ್ತಿತರ ಉದ್ಯಮಿಗಳಿಗೆ ಅಮೇರಿಕ ಬಲ ನೀಡುತ್ತದೆ. ನಾವು ಹಿಂದೆಂದಿಗಿಂತಲೂ ಬಲಶಾಲಿಗಳಾಗಿದ್ದೇವೆ’ ಎಂದು ತಿಳಿಸಿದ್ದಾರೆ.


ಕೊರೊನಾ ವೈರಸ್ ವಿಶ್ವ ಆರೋಗ್ಯ ಸಂಸ್ಥೆ ಕೋವಿಡ್-19 ಎಂದು ಹೆಸರಿಟ್ಟರು ಟ್ರಂಪ್ ಅದನ್ನು ಚೀನೀ ವೈರಸ್ ಎಂದು ಕರೆದಿದ್ದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments